Main News

ಕೇಂದ್ರ ಸಚಿವ ನಾಯಕ್‌ ಕಾರು ಅಂಕೋಲ ಬಳಿ ಪಲ್ಟಿ: ಪತ್ನಿ,ಆಪ್ತ ಕಾರ್ಯದರ್ಶಿ ಸಾವು

ಕೇಂದ್ರ ಆಯುಷ್ಯ ಇಲಾಖೆಯ ಸಚಿವ ಶ್ರೀಪಾದ್ ನಾಯಕ್ ಕಾರು ಅಂಕೋಲಾ ತಾಲೂಕಿನ ಹೊಸಕಂಬಿ ಗ್ರಾಮದ ಬಳಿ ಪಲ್ಟಿಯಾಗಿ ಪತ್ನಿ ಹಾಗೂ ಆಪ್ತ ಕಾರ್ಯದರ್ಶಿ ಸಾವನ್ನಪ್ಪಿದ್ದಾರೆ.

ಕೇಂದ್ರ ಆಯುಷ್ ಇಲಾಖೆ ಸಚಿವರಾದ ಶ್ರೀಪಾದ್ ನಾಯಕ್ ಯಲ್ಲಾಪುರದಿಂದ ಗೋಕರ್ಣಕ್ಕೆ ತೆರಳುವಾಗ ಘಟನೆ ನಡೆದಿದೆ. ಕಾರಿನಲ್ಲಿದ್ದ ಸಚಿವರು ಸೇರಿ ನಾಲ್ವರು ಗಾಯಗೊಂಡಿದ್ದಾರೆ.


ಗಂಭೀರವಾಗಿ ಗಾಯಗೊಂಡಿದ್ದ ಎಲ್ಲರನ್ನೂ ಅಂಕೋಲಾ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ವೇಳೆ ಚಿಕಿತ್ಸೆ ಫಲಕಾರಿಯಾಗದೇ  ಸಚಿವರ ಪತ್ನಿ ವಿಜಯ,ಆಪ್ತ ಕಾರ್ಯದರ್ಶಿ ದೀಪಕ್ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.

ಸಚಿವ ಶ್ರೀಪಾದ ನಾಯಕ್‌ ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿಕಿತ್ಸೆ ನೀಡಲಾಗುತ್ತಿದೆ.  ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Team Newsnap
Leave a Comment
Share
Published by
Team Newsnap

Recent Posts

ಬೆಂಗಳೂರಿನಲ್ಲಿ ಯುವಕನ ಮೇಲೆ ಆ್ಯಸಿಡ್ ದಾಳಿ

ಬೆಂಗಳೂರು: ದುಷ್ಕರ್ಮಿಗಳು ಯುವಕನ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉತ್ತರ ಭಾರತ ಮೂಲದ… Read More

September 23, 2024

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿ : ಸಿ.ಎಂ.ಸಿದ್ದರಾಮಯ್ಯ

ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More

September 21, 2024

10 ವರ್ಷದ ಬಾಲಕ ಹೃದಯಘಾತದಿಂದ ಸಾವು

ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್‌… Read More

September 21, 2024

ಮೈಸೂರು ದಸರಾ ಆನೆಗಳ ನಡುವೆ ಗುದ್ದಾಟ ಆತಂಕದಲ್ಲಿ ದಿಕ್ಕಾಪಾಲಾದ ಜನರು

ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More

September 21, 2024

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024