ಕೇಂದ್ರ ರೇಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಕೋವಿಡ್ ಗೆ ಬಲಿಯಾಗಿದ್ದಾರೆ.
ಬೆಳಗಾವಿ ಸಂಸದ ಕ್ಷೇತ್ರದಿಂದ ನಾಲ್ಕನೇ ಬಾರಿ ಸಂಸದರಾಗಿದ್ದ ಅಂಗಡಿ ಅವರಿಗೆ 65 ವ಼ರ್ಷ ವಯಸ್ಸಾಗಿತ್ತು.
ಸೆ ೧೧ ರಂದು ಕೊರೋನಾ ಪಾಸಿಟಿವ್ ಬಂದಿತ್ತು. ದೆಹಲಿಯ ಎಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ರಾಜ್ಯ ಬಿಜೆಪಿಯ ಪ್ರಮುಖ ನಾಯಕರಾಗಿದ್ದ ಸುರೇಶ್ ಗೆ ಇದೇ ಮೊದಲ ಬಾರಿಗೆ ಕೇಂದ್ರ ಸಚಿವ ಸ್ಥಾನ ಲಭಿಸಿತ್ತು.
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )