ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಪೇದೆ ಸೇರಿ ಇಬ್ಬರು ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಬುಡನಾಳ ಕ್ರಾಸ್ ಬಳಿ ಸಂಭವಿಸಿದೆ.
ಹಿಟ್ ಅಂಡ್ ರನ್ ಪ್ರಕರಣದಲ್ಲಿ ಕರ್ತವ್ಯದಲ್ಲಿದ್ದ ಕಲಘಟಗಿ ಪೊಲೀಸ್ ಠಾಣೆ ಪೇದೆ ಪಂಡಿತ್
ಎ. ಕಾಸರ್ (28) ಸಾವನ್ನಪ್ಪಿದ್ದಾರೆ.
ಭಾರೀ ಮಳೆ, ಬಿರುಗಾಳಿಗೆ ಮರಗಳು ಉರುಳಿ ಬಿದ್ದು ಹುಬ್ಬಳ್ಳಿ-ಕಾರವಾರ ರಸ್ತೆಯಲ್ಲಿ ಉಂಟಾಗಿತ್ತು ಟ್ರಾಫಿಕ್ ಸಮಸ್ಯೆ ಎದುರಾಗಿತ್ತು.
ಈ ಮಾರ್ಗದ ಟ್ರಾಫಿಕ್ ಕ್ಲಿಯರ್ ಮಾಡಲು ಸ್ಥಳಕ್ಕೆ ಪೊಲೀಸರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಅಪರಿಚಿತ ವಾಹನವೊಂದು ಸ್ಥಳೀಯರು ಸೇರಿದಂತೆ, ಪೊಲೀಸ್ ಪೇದೆಗೆ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
- ಅಂಗನವಾಡಿಗೆ ತೆರಳಿದ್ದ 3 ವರ್ಷದ ಬಾಲಕಿಗೆ ಹಾವು ಕಚ್ಚಿ ದಾರುಣ ಸಾವು
- ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಚಿರತೆ ಸಂಚಾರ: ಸಿಬ್ಬಂದಿಗೆ ವರ್ಕ್ ಫ್ರಮ್ ಹೋಮ್ ಸೂಚನೆ
- ಅಪ್ಪನ ಅಕ್ಕರೆ ಮತ್ತು ತ್ಯಾಗ: ಮಗನ ನೆನಪಿನಲ್ಲಿ ಉಳಿದ ಅನನ್ಯ ಕಥೆ
- ಚಾಮರಾಜನಗರ ಬಂದ್: ಬಸ್ಗಳಿಲ್ಲದೆ ವಿದ್ಯಾರ್ಥಿಗಳ ಪರದಾಟ
- ಹೊಸ ವರ್ಷದ ಹೊಸ್ತಿಲಿನಲ್ಲಿ… ನವ ಆಶಯಗಳ ತೇರನೆಳೆಯೋಣ ಬನ್ನಿ
- “ನಮ್ಮ ಜೀವನದ ಯಜಮಾನರು ನಾವೇ “
More Stories
ಅಂಗನವಾಡಿಗೆ ತೆರಳಿದ್ದ 3 ವರ್ಷದ ಬಾಲಕಿಗೆ ಹಾವು ಕಚ್ಚಿ ದಾರುಣ ಸಾವು
ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಚಿರತೆ ಸಂಚಾರ: ಸಿಬ್ಬಂದಿಗೆ ವರ್ಕ್ ಫ್ರಮ್ ಹೋಮ್ ಸೂಚನೆ
ಚಾಮರಾಜನಗರ ಬಂದ್: ಬಸ್ಗಳಿಲ್ಲದೆ ವಿದ್ಯಾರ್ಥಿಗಳ ಪರದಾಟ