ಉರ್ದು ಮಾಧ್ಯಮ ಶಾಲೆಗಳನ್ನು ಮುಚ್ಚುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಶುಕ್ರವಾರ ಹೇಳಿದ್ದಾರೆ.
ರಾಜ್ಯದಲ್ಲಿನ ಯಾವುದೇ ಮಾಧ್ಯಮದ ಶಾಲೆಗಳು ಕಳಪೆ ಸಾಮರ್ಥ್ಯ ಹೊಂದಿದ್ದರೆ ಮತ್ತು ವಿದ್ಯಾರ್ಥಿಗಳ ಸಂಖ್ಯೆ ಕುಗ್ಗಿದ್ದರೆ ಅವುಗಳನ್ನು ವಿಲೀನಗೊಳಿಸಲಾಗುವುದು ಎಂದು ಹೇಳಿದರು.
ಬೆಂಗಳೂರಿನಲ್ಲಿ ಸರ್ಕಾರಿ ಪಿಯು ಕಾಲೇಜಿನ ದ್ವಿತೀಯ ಪಿಯು ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಶಾಲೆಗಳನ್ನು ವಿಲೀನಗೊಳಿಸಿ ಆಧುನಿಕ ಶಾಲೆಗಳನ್ನಾಗಿ ಪರಿವರ್ತಿಸುವ ಚಿಂತನೆ ಸರ್ಕಾರದ ಮುಂದಿದೆ ಎಂದರು.
ರಾಜ್ಯವು ಗುಣಮಟ್ಟದ ಶಿಕ್ಷಣಕ್ಕೆ ಮುಂಚೂಣಿಯಲ್ಲಿದೆ. ರಾಜಕೀಯ ಹಸ್ತಕ್ಷೇಪವಿಲ್ಲದೆ ಶಿಕ್ಷಣ ಇಲಾಖೆಗೆ ನಿರ್ಧಾರ ಕೈಗೊಳ್ಳಲು ಅವಕಾಶ ನೀಡಿದರೆ ಯಾವುದೇ ಸಮಸ್ಯೆಗಳಿಲ್ಲ ಎಂದರು.
- ಜಲಗಾರ ಮತ್ತು ಕಾಲ ಜ್ಞಾನಿ ಕನಕ ನಾಟಕಗಳಲ್ಲಿ ದೈವ-ದೇಗುಲ ಸಂಕಥನ
- ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
- ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
More Stories
ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು