75 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆ.2 ರಿಂದ 15ರವರೆಗೆ ರಾಷ್ಟ್ರಧ್ವಜವನ್ನು ಸಾಮಾಜಿಕ ಜಾಲತಾಣದ ನಿಮ್ಮ ಪ್ರೊಫೈಲ್ ಚಿತ್ರಗಳಾಗಿ ಬಳಸಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದರು

ಭಾನುವಾರದ ಮನ್ ಕಿ ಬಾತ್ ರೆಡಿಯೋ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ ಅವರು, ಇದು ಆಜಾದಿ ಕಾ ಅಮೃತ್ ಮಹೋತ್ಸವದ ಒಂದು ಭಾಗವಾಗಿದೆ. ಇದನ್ನು ಈ ವರ್ಷ ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವದ ಪೂರ್ವಭಾವಿಯಾಗಿ ಹಲವಾರು ಕಾರ್ಯಕ್ರಮಗಳು ಹಾಗೂ ಯೋಜನೆಗಳನ್ನು ಆಚರಿಸಲಾಗುತ್ತಿದೆ.ಇದನ್ನು ಓದಿ –ಕಾಮನ್ವೆಲ್ತ್ ಗೇಮ್ಸ್- ಭಾರತಕ್ಕೆ 2ನೇ ಚಿನ್ನ
ಇದು ಸಾಮೂಹಿಕ ಆಂದೋಲನವಾಗಿ ಬದಲಾಗುತ್ತಿದೆ ಸಾಮಾಜಿಕ ಜಾಲತಾಣದಗಳಲ್ಲಿ ಪ್ರೋಫೈಲ್ ಪಿಕ್ಚರ್ ಡ್ರೈವ್ ಅನ್ನು ಪ್ರಾರಂಭಿಸಲು ಆ.2ಅನ್ನು ಆಯ್ಕೆ ಮಾಡಿದ್ದೇವೆ. ಈ ದಿನಾಂಕವು ನಮ್ಮ ರಾಷ್ಟ್ರಧ್ವಜವನ್ನು ವಿನ್ಯಾಸಗೊಳಿಸಿದ ಪಿಂಗಲ್ ವೆಂಕಯ್ಯ ಅವರ ಜನ್ಮದಿನವಾಗಿದೆ ಎಂದರು.
ಆಗಸ್ಟ್ 13 ರಿಂದ 15ರ ವರೆಗೆ ಹರ್ ಘರ್ ತಿರಂಗಾ ಎನ್ನುವ ಆಂದೋಲವನ್ನು ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ಈ ಆಂದೋಲನವನ್ನು ಮುಂದುವರಿಸೋಣ ಎಂದು ತಿಳಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ