December 5, 2022

Newsnap Kannada

The World at your finger tips!

modi,PM,manglore

Prime Minister's visit to Mangalore on September 2 ಸೆಪ್ಟಂಬರ್ 2 ರಂದು ಮಂಗಳೂರಿಗೆ ಪ್ರಧಾನಿ ಭೇಟಿ

ಆ.2 – 15ರವರೆಗೆ ರಾಷ್ಟ್ರಧ್ವಜವನ್ನು ಮೊಬೈಲ್ ನ ಪ್ರೊಫೈಲ್ ಚಿತ್ರವಾಗಿ ಬಳಸಿ: ಮೋದಿ

Spread the love

75 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆ.2 ರಿಂದ 15ರವರೆಗೆ ರಾಷ್ಟ್ರಧ್ವಜವನ್ನು ಸಾಮಾಜಿಕ ಜಾಲತಾಣದ ನಿಮ್ಮ ಪ್ರೊಫೈಲ್ ಚಿತ್ರಗಳಾಗಿ ಬಳಸಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದರು

India Flag for Mobile Phone Wallpaper 06 of 17 - Artistic Tiranga - HD  Wallpapers | Wallpapers Download | High Resolution Wallpapers

ಭಾನುವಾರದ ಮನ್ ಕಿ ಬಾತ್ ರೆಡಿಯೋ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ ಅವರು, ಇದು ಆಜಾದಿ ಕಾ ಅಮೃತ್ ಮಹೋತ್ಸವದ ಒಂದು ಭಾಗವಾಗಿದೆ. ಇದನ್ನು ಈ ವರ್ಷ ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವದ ಪೂರ್ವಭಾವಿಯಾಗಿ ಹಲವಾರು ಕಾರ್ಯಕ್ರಮಗಳು ಹಾಗೂ ಯೋಜನೆಗಳನ್ನು ಆಚರಿಸಲಾಗುತ್ತಿದೆ.ಇದನ್ನು ಓದಿ –ಕಾಮನ್​ವೆಲ್ತ್​ ಗೇಮ್ಸ್​- ಭಾರತಕ್ಕೆ 2ನೇ ಚಿನ್ನ

ಇದು ಸಾಮೂಹಿಕ ಆಂದೋಲನವಾಗಿ ಬದಲಾಗುತ್ತಿದೆ ಸಾಮಾಜಿಕ ಜಾಲತಾಣದಗಳಲ್ಲಿ ಪ್ರೋಫೈಲ್ ಪಿಕ್ಚರ್ ಡ್ರೈವ್ ಅನ್ನು ಪ್ರಾರಂಭಿಸಲು ಆ.2ಅನ್ನು ಆಯ್ಕೆ ಮಾಡಿದ್ದೇವೆ. ಈ ದಿನಾಂಕವು ನಮ್ಮ ರಾಷ್ಟ್ರಧ್ವಜವನ್ನು ವಿನ್ಯಾಸಗೊಳಿಸಿದ ಪಿಂಗಲ್ ವೆಂಕಯ್ಯ ಅವರ ಜನ್ಮದಿನವಾಗಿದೆ ಎಂದರು.

ಆಗಸ್ಟ್ 13 ರಿಂದ 15ರ ವರೆಗೆ ಹರ್ ಘರ್ ತಿರಂಗಾ ಎನ್ನುವ ಆಂದೋಲವನ್ನು ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ಈ ಆಂದೋಲನವನ್ನು ಮುಂದುವರಿಸೋಣ ಎಂದು ತಿಳಿಸಿದರು.

error: Content is protected !!