ಸೋಷಿಯಲ್ ಮೀಡಿಯಾದ ಮೂಲಕ ಸುದೀಪ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಆಹೋರಾತ್ರ ಮತ್ತು ಚರಣ್ ವಿರುದ್ಧ ದೂರು ದಾಖಲಿಸಿದ್ದಾರೆ.ಇದನ್ನು ಓದಿ –ಭಾರತ್ ಗೌರವ್ ರೈಲು ಬೋಗಿ ಪರಿಶೀಲಿಸಿದ ಸಚಿವೆ ಶಶಿಕಲಾ – ರೋಹಿಣಿ ಸಿಂಧೂರಿ
ಕಾರ್ಪೋರೇಷನ್ ವೃತ್ತದ ಸಮೀಪದ ಹಲಸೂರು ಗೇಟ್ ಕಚೇರಿಗೆ ಭೇಟಿ ನೀಡಿದ ವಾಣಿಜ್ಯ ಅಧ್ಯಕ್ಷ ಬಾ.ಮಾ ಹರೀಶ್ ನೇತೃತ್ವದ ತಂಡ ದೂರು ಸಲ್ಲಿಕೆ ಮಾಡಿತ್ತು.
ಸುದೀಪ್ ಭಾರತೀಯ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿರುವ ನಟ. ಈ ರೀತಿ ಅವಹೇಳನಕಾರಿ ಹೇಳಿಕೆ ಮೂಲಕ ಸುದೀಪ್ ಗೌರವಕ್ಕೆ ಚ್ಯುತಿ ತರುವ ಕೆಲಸ ಮಾಡಿದ್ದಾರೆ. ಹಾಗಾಗಿ ಅವರಗಳ ವಿರುದ್ದ ಕಠಿಣ ಕ್ರಮ ಜರುಗಿಸುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು