ಉತ್ತರಾಖಂಡ್ ರಾಜ್ಯದಲ್ಲಿ ಮೇಘಸ್ಫೋಟದಿಂದ ಭಾರೀ ಪ್ರವಾಹ ಉಂಟಾಗಿ ಪ್ರವಾಸಕ್ಕೆ ಹೋಗಿದ್ದ 10 ಕನ್ನಡಿಗರು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ.
ಗಂಗಾಭಟ್, ರಿತೀಶ್ ಭಟ್(ಯಲಹಂಕ), ಗಣೇಶ್(ಬಸವೇಶ್ವರನಗರ), ಅಶ್ವಥ್ ನಾರಾಯಣ್(ಆರ್‌ಟಿ ನಗರ) ಬೆಂಗಳೂರು ಮೂಲದವರಾಗಿದ್ದಾರೆ. ಬೆಂಗಳೂರಿಗರಲ್ಲದೇ ಉಡುಪಿಯ ಒಬ್ಬರು ಕೂಡ ಪ್ರವಾಹದಲ್ಲಿ ಪರದಾಡುತ್ತಿದ್ದಾರೆ. ಉಡುಪಿ ಮೂಲದ ಮಹಿಳೆ ರೇಖಾ, ಸಿಂದಗಿಯ ವೈದ್ಯೆ ಡಾ.ರೇಖಾ ಮತ್ತು ಮಿಲಿಟರಿ ವೈದ್ಯ ಡಾ.ಅನಿತಾ ಪಂಪಣ್ಣನವರ್ ಪ್ರವಾಹದಲ್ಲಿ ಸಿಲುಕಿದ್ದಾರೆ.
ಪ್ರವಾಹಪೀಡಿತ ಸ್ಥಳದಲ್ಲಿ
ಸಸಂಕಷ್ಟದಲ್ಲಿ ಸಿಲುಕಿಕೊಂಡಿದ್ದ 10 ಮಂದಿಕನ್ನಡಿಗರು ನೆರವು ಕೋರಿ ಸಹಾಯವಾಣಿಗೆ ಸಂಪರ್ಕ ಮಾಡಿದ್ದಾರೆ.
ಉತ್ತರಾಖಂಡ್‍ದ ಪ್ರವಾಹದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರಲ್ಲಿ 4 ಜನ ಬೆಂಗಳೂರಿನವರು ಅದರಲ್ಲಿ ಇಬ್ಬರು ಯಲಹಂಕ ಮೂಲದವರಾಗಿದ್ದು, ಇನ್ನೊಬ್ಬರು ಬಸವೇಶ್ವರನಗರ, ಆರ್‍ಟಿನಗರ ನಿವಾಸಿಗಳಾಗಿದ್ದಾರೆ. ನಾಲ್ವರು ಈಗ ಸುರಕ್ಷಿತವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ