December 28, 2024

Newsnap Kannada

The World at your finger tips!

election , politics , kolar

Siddu will not win in Kolar : Minister Sudhakarಸಿದ್ದು ಕೋಲಾರದಲ್ಲಿ ಗೆಲ್ಲುವುದಿಲ್ಲ - ಖೆಡ್ಡಾಗೆ ಬಿದ್ದಿದ್ದಾರೆ: ಸಚಿವ ಸುಧಾಕರ್‌

ಶನಿವಾರದಿಂದ ಮತ್ತೆ 18 ರಿಂದ 44 ವಯೋಮಾನದವರಿಗೆ ಲಸಿಕೆ ಹಾಕುವ ಅಭಿಯಾನ – ಸುಧಾಕರ್

Spread the love

ರಾಜ್ಯದಲ್ಲಿ ಶನಿವಾರದಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಹಾಕುವ ಅಭಿಯಾನ‌ ಆರಂಭವಾಗಲಿದೆ.

ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಟ್ವಿಟ್ ಮೂಲಕ ಈ ವಿಷಯ ತಿಳಿಸಿ
ರಾಜ್ಯ ಸರ್ಕಾರ ಹೊಸದಾಗಿ ಗುರುತಿಸಿರೋ ಫ್ರಂಟ್​​ಲೈನ್​ ವರ್ಕರ್ಸ್​ಗೆ ಮೊದಲ ಆದ್ಯತೆ ನೀಡಲಾಗುತ್ತದೆ ಎಂದಿದ್ದಾರೆ.

ನಂತರ ಇತರರಿಗೂ ಆದ್ಯತೆ ಮೇರೆಗೆ ನೀಡಲಾಗುತ್ತದೆ. 18 ವರ್ಷ ಮೇಲ್ಪಟ್ಟವರು ಪ್ರತಿಯೊಬ್ಬರು ಲಸಿಕೆ ಹಾಕಿಸಿಕೊಳ್ಳುವಂತೆ ಕೋರಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!