December 27, 2024

Newsnap Kannada

The World at your finger tips!

temple1

ವೈಕುಂಠ ಏಕಾದಶಿ, ಸಂಕ್ರಾಂತಿ ಪ್ರತ್ಯೇಕ ಕೊರೊನಾ ಮಾರ್ಗಸೂಚಿ ಬಿಡುಗಡೆ

Spread the love

ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಬೆನ್ನಲ್ಲೇಸಂಕ್ರಾಂತಿ, ವೈಕುಂಠ ಏಕಾದಶಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗಿದೆ

ದೇವಾಲಯದ ಒಳಾಂಗಣದಲ್ಲಿ ಮಾತ್ರ ಪೂಜೆಗೆ ಅನುಮತಿ ನೀಡಲಾಗಿದೆ

ಎರಡು ಡೋಸ್​ ಲಸಿಕೆ ಪಡೆದವರಿಗೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ.

ಶೇಕಡ 50 ರಷ್ಟು ಜನರಿಗೆ ಮಾತ್ರ ದೇಗುಲಕ್ಕೆ ಅವಕಾಶ ಇರಲಿದ್ದು, ಎಲ್ಲಾ ರೀತಿಯ ಸೇವೆಗಳಿಗೆ ನಿರ್ಬಂಧ ವಿಧಿಸಲಾಗಿದೆ.

ಹಬ್ಬಗಳ ಆಚರಣೆ ವೇಳೆ ಯಾವುದೇ ರೀತಿಯ ಮೆರವಣಿಗೆ, ಮನರಂಜನೆ ಕಾರ್ಯಕ್ರಮ ಆಯೋಜಿಸದಂತೆ ಸೂಚಿಸಲಾಗಿದೆ.

Copyright © All rights reserved Newsnap | Newsever by AF themes.
error: Content is protected !!