ಕೆಂಗೇರಿಯಿಂದ ಬೈಯಪ್ಪನಹಳ್ಳಿ ತನಕ ನೇರಳೆ ಮಾರ್ಗದ (Purple Line) ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ತಾಂತ್ರಿಕ ಕಾರಣದಿಂದ ಈ ಅವ್ಯವಸ್ಥೆ ಉಂಟಾಗಿದೆ .
ಈ ನಡುವೆ ವಿವಿಧ ಕಡೆಗೆ ತೆರಳುವ ಸಲುವಾಗಿ ಬೆಳಗ್ಗೆಯಿಂದಲೇ ಮೆಟ್ರೋ ನಿಲ್ದಾಣಕ್ಕೆ ಆಗಮಿಸಿದ್ದ ಪ್ರಯಾಣಿಕರು ಈ ಸಮಸ್ಯೆಯಿಂದ ಪರದಾಡುವ ಸನ್ನಿವೇಶ ಕಂಡು ಬಂದಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ನಮ್ಮ ಮೆಟ್ರೋ, ಸಿಗ್ನಲ್ ಸಮಸ್ಯೆಯಿಂದಾಗಿ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಸಿಗ್ನಲ್ ಸರಿ ಮಾಡೋ ಪ್ರಯತ್ನದಲ್ಲಿದ್ದೇವೆ. ಆಗಿರೋ ಸಮಸ್ಯೆಯನ್ನು ಬಗೆಹರಿಸೋ ನಿಟ್ಟಿನಲ್ಲಿ ಟೆಕ್ನಿಕಲ್ ಟೀಮ್ ಕೆಲಸ ಮಾಡುತ್ತಿದೆ ಎಂದು ತಿಳಿಸಿದೆ.
- ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
- ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
More Stories
ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು