ಮಂಡ್ಯದಲ್ಲಿ ಗುಡುಗು, ಸಡಿಲು ಸಹಿತ ವರುಣನ ಆರ್ಭಟ – ಹೊಸ ವರ್ಷದ ಮೊದಲ ಮಳೆ ಮಂಡ್ಯದಲ್ಲಿ ಬುಧವಾರ ಸಂಜೆ ಭಾರಿ ಮಳೆ ಸುರಿದಿದೆ.
ಪ್ಲವ ನಾಮ ಸಂವತ್ಸರದ ಮೊದಲ ಮಳೆ ಇದಾಗಿದೆ. ಕಳೆದ ಒಂದು ತಿಂಗಳಿನಿಂದ ಸೂರ್ಯನ ಬಿಸಿಲಿಗೆ ತತ್ತರಿಸಿ ಹೋಗಿದ್ದ ಜಿಲ್ಲೆಗೆ ಮುಂಗಾರು ಮಳೆ ಈ ಶುಭಾರಂಭವು ತಂಪನೆರೆದಿದೆ. ವರ್ಷಧಾರೆಯಿಂದ ಹೊಸ ವರ್ಷ ಆರಂಭವಾಗಿರುವುದು ಜನರಲ್ಲಿ ಹರ್ಷ ತಂದಿದೆ.
ಮೈಸೂರು, ಬೆಂಗಳೂರು, ಕೊಡಗು ಸೇರಿದಂತೆ ರಾಜ್ಯದ ಕೆಲವು ಭಾಗದಲ್ಲಿ ಭಾರಿ ಮಳೆಯಾಗಿದೆ. ಮಂಡ್ಯದಲ್ಲೂ ಕೂಡ ಗುಡುಗು, ಸಿಡಿಲಿನ ನಡುವೆಯೂ ಮಳೆ ಅಬ್ಬರ ಹೆಚ್ಚಾಗಿದೆ. ಮಂಡ್ಯದ ಪ್ರಮುಖ ರಸ್ತೆಗಳು ಜಲಾವೃತಗೊಂಡಿವೆ.
ಈ ವರ್ಷದ ಮೊದಲ ಮಳೆಯಿಂದಾಗಿ ಜನ ಜೀವನ, ರಸ್ತೆ ಸಂಚಾರ ಸಂಪೂರ್ಣ ಸ್ಥಬ್ಧವಾಗಿದೆ. ಸಧ್ಯಕ್ಕೆ ಮಳೆಯಿಂದ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್