July 6, 2022

Newsnap Kannada

The World at your finger tips!

annekal balraj

ವಾಹನ ಢಿಕ್ಕಿ – ನಿರ್ಮಾಪಕ ಆನೇಕಲ್ ಬಾಲರಾಜ್ ಸಾವು

Spread the love

ಬೆಳಿಗ್ಗೆ ವಾಕಿಂಗ್ ಹೋದಾಗ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ತೀವ್ರವಾಗಿ ಗಾಯಗೊಂಡ ಕರಿಯಾ ಚಿತ್ರದ ನಿರ್ಮಾಪಕ ಆನೇಕಲ್ ಬಾಲರಾಜ್ (58) ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ

ಇದನ್ನು ಓದಿ : ಮೈಸೂರು ಶಾಸಕ ದೇವೇಗೌಡರ 3 ವರ್ಷದ ಮೊಮ್ಮಗಳು ಅನಾರೋಗ್ಯದಿಂದ ಸಾವು

ನಟ ದರ್ಶನ್ ನಟನೆಯ `ಕರಿಯ’ ಚಿತ್ರ ಮತ್ತು ಪುತ್ರ ಸಂತೋಷ್ ನಟನೆಯ ಕರಿಯ 2, ಗಣಪ, ಬರ್ಕ್ಲಿ ಚಿತ್ರ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರುನಿರ್ಮಾಪಕ ಆನೇಕಲ್ ಬಾಲರಾಜ್

ಇಂದು ಬೆಳಿಗ್ಗೆ ಜೆಪಿ ನಗರದಲ್ಲಿ ವಾಕಿಂಗ್‌ಗೆ ಹೋಗುವಾಗ ಅಪಘಾತ ಸಂಭವಿಸಿದೆ ವಾಹನ ತಾಗಿ ಪೆಟ್ಟು ಬಿದ್ದು ಫುಟ್‌ಪಾತ್‌ಗೆ ತಲೆ ತಾಕಿತ್ತು. ಆಸ್ಪತ್ರೆಗೆ ದಾಖಲಿಸಿದ ನಂತರ ನಿರ್ಮಾಪಕ ಆನೇಕಲ್ ಬಾಲರಾಜ್ ಚಿಕ್ಸಿತೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

error: Content is protected !!