ಸ್ಯಾಂಡಲ್‌ವುಡ್‌ನ ಹಿರಿಯ ನಟ ದ್ವಾರಕೀಶ್ ರವರುನ್ನು ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಇಂದು ಬೆಳಿಗ್ಗೆ ಹೃದಯಾಘಾತದಿಂದ ಅವರು ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಹಿರಿಯ ನಟ ದ್ವಾರಕೀಶ್ ಅವರಿಗೆ 81 ವಯಸ್ಸಾಗಿದ್ದು ,ಹಲವಾರು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಗಣನೀಯ ಸೇವೆ ಸಲ್ಲಿಸಿದ ಅವರನ್ನು ಪರಿಗಣಿಸಿ ಬೆಂಗಳೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ನೀಡಿದೆ.
ನಟರಾಗಿ, ನಿರ್ದೇಶಕ, ನಿರ್ಮಾಪಕರಾಗಿ ಹಲವಾರು ಚಿತ್ರಗಳ ಕೊಡುಗೆ ನೀಡಿರುವ ಅವರು ಕನ್ನಡ ಚಿತ್ರರಂಗಕ್ಕೆ ಕಲಾಸೇವೆ ಸಲ್ಲಿಸಿ,ಡಾ. ವಿಷ್ಣುವರ್ಧನ್, ಡಾ. ರಾಜ್‌ಕುಮಾರ್ ಹಾಗೂ ಅಂಬರೀಶ್‌ರಂತಹ ಮೇರು ನಟರೊಂದಿಗೆ ಹಿರಿಯ ತೆರೆಯಲ್ಲಿ ಮಿಂಚಿರುವ ನಟ ದ್ವಾರಕೀಶ್ ಅವರು ನೂರಾರು ಸಿನಿಮಾಗಳಲ್ಲಿ ನಟಿಸಿದ್ದಾರೆ.ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
40ಕ್ಕೂ ಹೆಚ್ಚು ಸಿನಿಮಾಗಳ ನಿರ್ಮಾಣ ಮಾಡಿ ಸೈ ಎನಿಸಿಕೊಂಡಿರುವ ಅವರು ಕನ್ನಡ ಜನತೆಗೆ ಜನಪ್ರಿಯ ರಾಜಕುಳ್ಳ ಎಂದೇ ಜನಪ್ರಿಯರಾಗಿದ್ದರು.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ