ಬಹುಭಾಷಾ ನಟ ಶರತ್ (70) ಬಾಬು ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅನಾರೋಗ್ಯ ಹಿನ್ನೆಲೆಯಲ್ಲಿ ಚೆನ್ನೈನ ಖಾಸಗಿ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ನಟ ಶರತ್ ಬಾಬು ಅವರು ಕನ್ನಡ ಸೇರಿದಂತೆ ಹಲವಾರು ಭಾಷೆಯಲ್ಲಿ ನಟಿಸಿದ್ದಾರೆ. ತೆಲುಗು ನಟಿ ಕರಾಟೆ ಕಲ್ಯಾಣಿ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿಯನ್ನು ಶೇರ್ ಮಾಡಿಕೊಂಡಿದ್ದಾರೆ.
ರಣಚಂಡಿ, ಕಂಪನ, ಶಕ್ತಿ, ಅಮೃತವರ್ಷಿಣಿ, ಬೃಂದಾವನ, ಹೃದಯ ಹೃದಯ, ನೀಲಾ, ನಮ್ ಯಜಮಾನ್ರು ಸೇರಿ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ.
ಕನ್ನಡ, ತೆಲುಗು, ತಮಿಳು, ಮಲಯಾಳಂ ಸೇರಿದಂತೆ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟ ಶರತ್ ಬಾಬು ಅವರು ಅಭಿನಯಿಸಿದ್ದಾರೆ.ಇದನ್ನು ಓದಿ –ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ : ಮೇ 10 ರಂದು ಮತದಾನ – 13 ಕ್ಕೆ ಫಲಿತಾಂಶ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಕನ್ನಡ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ
ರಾಜ್ಯ ಸರ್ಕಾರದಿಂದ ಸಿನಿಮಾ ಟಿಕೆಟ್ ದರ ನಿಯಂತ್ರಣದ ಚಿಂತನೆ: ಗೃಹ ಸಚಿವ ಜಿ. ಪರಮೇಶ್ವರ್