ಸ್ಯಾಂಡಲ್‌ವುಡ್‌ನ ಹಿರಿಯ ನಟ ನಿವೃತ್ತ ಇಂಗ್ಲೀಷ್ ಪ್ರಾಧ್ಯಾಪಕ ಲೋಹಿತಾಶ್ವ ಹೃದಯಾಘಾತ ಹಾಗೂ ವಯೋಸಹಜ ಕಾಯಿಲೆ ಹಿನ್ನೆಲೆಯಲ್ಲಿ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲೋಹಿತಾಶ್ವ ಅವರು ಈಗ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಟ ಲೋಹಿತಾಶ್ವ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ಖಳನಟನಾಗಿ ಜನಪ್ರಿಯರಾಗಿ ನಟಿಸಿದ್ದಾರೆ . ನಟ ಶರತ್ ಲೋಹಿತಾಶ್ವ ಅವರ ತಂದೆಯವರಾಗಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು