February 22, 2026

Newsnap Kannada

The World at your finger tips!

sidda

ಭಗವಾನ್‌ ಮುಖಕ್ಕೆ ಮಸಿ ಬಳೆದ ವಕೀಲೆ ವಿರುದ್ಧ ಕ್ರಮಕ್ಕೆ ಸಿದ್ದು ಆಗ್ರಹ

Spread the love

ಸಾಹಿತಿ ಪ್ರೊ.ಕೆ.ಎಸ್.ಭಗವಾನ್‌ರ ಮುಖಕ್ಕೆ ವಕೀಲೆಯೊಬ್ಬರು ಮಸಿ ಬಳಿದ ದುಷ್ಕೃತ್ಯ ಖಂಡನೀಯ. ಪೊಲೀಸರು ತಕ್ಷಣ ವಕೀಲೆ ವಿರುದ್ಧ ಪ್ರಕರಣ ದಾಖಲಿಸಿ ಕ್ರಮಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಸಿದ್ದರಾಮಯ್ಯ ಪ್ರೊ.ಕೆ.ಎಸ್.ಭಗವಾನ್ ಮುಖಕ್ಕೆ ಮಸಿ ಬಳಿದ ದುಷ್ಕೃತ್ಯ ಖಂಡನೀಯ. ಸೈದ್ಧಾಂತಿಕ ಭಿನ್ನಾಭಿಪ್ರಾಯವನ್ನು ಚರ್ಚೆ-ಸಂವಾದದ ಮೂಲಕ ಬಗೆಹರಿಸಿಕೊಳ್ಳಬೇಕೆ ವಿನಃ ಈ ರೀತಿಯ ಅಸಭ್ಯ ನಡವಳಿಕೆ ಮೂಲಕ ಅಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

saraswathi
error: Content is protected !!