ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರ ಪತ್ನಿ ವಿಜಯ ಸೋಮವಾರ ನಿಧನರಾದರು.
ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಿಧನ, ಬೆಂಗಳೂರಿನ ಕಾನ್ಸಿ ಫೌಂಡೇಶನ್ ನಲ್ಲಿ ಇಂದು ಮಧ್ಯಾಹ್ನವೇ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ಹೇಳಿವೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಮುಡಾ ಹಗರಣ: ದಾಖಲೆ ಒದಗಿಸಿದವರಲ್ಲಿ ಕಾಂಗ್ರೆಸ್ ನಾಯಕರು ಸಹ ಇದ್ದರು – ಸ್ನೇಹಮಯಿ ಕೃಷ್ಣಾ