ಕೊಳ್ಳೇಗಾಲ ಶಾಸಕ ಎನ್.ಮಹೇಶ್​​​ ಪತ್ನಿ ವಿಜಯ ನಿಧನ

Team Newsnap
0 Min Read

ಕೊಳ್ಳೇಗಾಲ ಶಾಸಕ ಎನ್.ಮಹೇಶ್​​ ಅವರ ಪತ್ನಿ ವಿಜಯ ಸೋಮವಾರ ನಿಧನರಾದರು.

ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಿಧನ, ಬೆಂಗಳೂರಿನ ಕಾನ್ಸಿ ಫೌಂಡೇಶನ್ ನಲ್ಲಿ‌ ಇಂದು ಮಧ್ಯಾಹ್ನವೇ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ಹೇಳಿವೆ.

Share This Article
Leave a comment