ಹೊಸ ಜಿಲ್ಲೆ ವಿಜಯನಗರಕ್ಕೆ ನೂತನ ಜಿಲ್ಲಾಧಿಕಾರಿಯಾಗಿ ಟಿ.ವೆಂಕಟೇಶ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ವಿಜಯನಗರಕ್ಕೆ ಮೊದಲ ಜಿಲ್ಲಾಧಿಕಾರಿಯಾಗಿ ವಿಶೇಷಾಧಿಕಾರಿಯಾಗಿ ಅನಿರುದ್ಧ ನೇಮಕವಾಗಿದ್ದರು. ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ವೆಂಕಟೇಶ್ ರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ವಿಜಯನಗರದ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯಾಗಿದ್ದ ಡಾ ಅರುಣ್ ಕೆ ಅವರನ್ನು ಸರ್ಕಾರ ವರ್ಗಾವಣೆ ಮಾಡಿದ್ದು, ಅವರ ಜಾಗಕ್ಕೆ ಶ್ರೀ ಹರಿ ಬಾಬು ಅವರನ್ನು ನೇಮಿಸಿ ಆದೇಶಿಸಿದೆ
- ಬೆಂಗಳೂರು : ಗುರು ರಾಘವೇಂದ್ರ ಬ್ಯಾಂಕ್ನ 114 ಕೋಟಿ ರೂ. ಆಸ್ತಿ ಜಪ್ತಿ
- ಗಾಂಜಾ ಕೇಸ್. : ಪತಿ – ಪತ್ನಿ ಅಂದರ್ – ದಂಧೆಗೆ ತನ್ನ ಮಕ್ಕಳನ್ನೇ ಬಳಸಿಕೊಳ್ತಿದ್ದ ಖತರ್ನಾಕ್ ಲೇಡಿ
- ಶಾಸಕ ಮಾಡಾಳು ವಿರೂಪಾಕ್ಷಪ್ಪ 5 ದಿನ ಲೋಕಾಯುಕ್ತ ವಶಕ್ಕೆ
- ಶಾಸಕ ರಾಜೇಗೌಡರು ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 35 ಲಕ್ಷ ರು ಮೌಲ್ಯದ ಕುಕ್ಕರ್ ಜಪ್ತಿ
- ಗ್ರಾಮ ಲೆಕ್ಕಿಗ ಯುವತಿ ನೇಣು ಬಿಗಿದುಕೊಂಡ ಆತ್ಮಹತ್ಯೆ
More Stories
ಬೆಂಗಳೂರು : ಗುರು ರಾಘವೇಂದ್ರ ಬ್ಯಾಂಕ್ನ 114 ಕೋಟಿ ರೂ. ಆಸ್ತಿ ಜಪ್ತಿ
ಗಾಂಜಾ ಕೇಸ್. : ಪತಿ – ಪತ್ನಿ ಅಂದರ್ – ದಂಧೆಗೆ ತನ್ನ ಮಕ್ಕಳನ್ನೇ ಬಳಸಿಕೊಳ್ತಿದ್ದ ಖತರ್ನಾಕ್ ಲೇಡಿ
ಶಾಸಕ ಮಾಡಾಳು ವಿರೂಪಾಕ್ಷಪ್ಪ 5 ದಿನ ಲೋಕಾಯುಕ್ತ ವಶಕ್ಕೆ