ಈ ಕುರಿತ ಅಂತಿಮ ಅಧಿಸೂಚನೆ ಫೆ. 5ರಂದು ಹೊರ ಬೀಳುವ ಸಾಧ್ಯತೆ ಇದೆ.
ವಿಜಯನಗರ ಜಿಲ್ಲೆ ಕುರಿತಂತೆ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ.
ಬಳ್ಳಾರಿ ಜಿಲ್ಲೆಯಿಂದ ಇಬ್ಭಾಗ ಮಾಡಿ ವಿಜಯನಗರ ಜಿಲ್ಲೆ ರಚನೆ ಮಾಡುವುದರ ಕುರಿತು ಸರ್ಕಾರ ಆಕ್ಷೇಪಣೆ ಹಾಗೂ ಸಲಹೆ ಕೇಳಿತ್ತು. ಇದಕ್ಕೆ 30 ಸಾವಿರ ಆಕ್ಷೇಪಣೆ ಅರ್ಜಿಗಳು ಬಂದಿವೆ.
ಜತೆಗೆ ಪರವಾಗಿಯೂ ಸಾಕಷ್ಟುಅರ್ಜಿಗಳು ಬಂದಿವೆ. ಸರ್ಕಾರ ಪರಿಶೀಲನೆ ಮಾಡಿ ಫೆ. 5ರಂದು ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ.
ಬಳ್ಳಾರಿ ಜಿಲ್ಲೆ ವಿಭಜಿಸಲು ಸಾಕಷ್ಟುವಿರೋಧಗಳು ವ್ಯಕ್ತವಾಗುತ್ತಿದ್ದರೂ, ಜಿಲ್ಲೆ ವಿಭಜನೆ ವಿಚಾರ ನಿರ್ಧಾರ ಹಿಂಪಡೆಯದಿರಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು