ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗುವ ಗುಣಲಕ್ಷಣಗಳು ಬಿ.ವೈ.ವಿಜಯೇಂದ್ರ ಅವರಲ್ಲಿದೆ ಎಂದು ಕ್ರೀಡಾ ಸಚಿವ ನಾರಾಯಣಗೌಡ ಭವಿಷ್ಯ ನುಡಿದರು

ಇದನ್ನು ಓದಿ –PUC ಪಠ್ಯ ಪರಿಷ್ಕರಣೆ – ಚಕ್ರತೀರ್ಥ ಸಮಿತಿಯಿಂದ ವರದಿ ಪಡೆಯದಿರಲು ಶಿಕ್ಷಣ ಇಲಾಖೆ ನಿರ್ಧಾರ
ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯ ಪ್ರಚಾರದಲ್ಲಿ ಮಾತನಾಡಿರುವ ಸಚಿವ ನಾರಾಯಣಗೌಡರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ವಿಜಯೇಂದ್ರ ಹಳೇ ಮೈಸೂರು ಭಾಗವನ್ನು ವಹಿಸಿಕೊಳ್ಳುತ್ತಾರೆ. ಹಳೇ ಮೈಸೂರು ಭಾಗದಲ್ಲಿ ವಿಜಯೇಂದ್ರ ಸಾರಥ್ಯದಲ್ಲಿ ಹೆಚ್ಚು ಸೀಟ್‌ಗಳನ್ನು ಗೆಲ್ಲುತ್ತೇವೆ ಎಂದರು.
ಮಂಡ್ಯದಲ್ಲಿ ವಿಜಯೇಂದ್ರರಿಂದ ಮುಂದಿನ ಚುನಾವಣೆಯಲ್ಲಿ 5 ಸೀಟ್ ಗೆಲ್ಲುತ್ತೇವೆ. ಜಿಲ್ಲೆಯ 7 ವಿಧಾನಸಭೆ ಕ್ಷೇತ್ರದಲ್ಲಿ ಏಳನ್ನೂ ಗೆಲ್ಲಲು ಪ್ರಯತ್ನ ಮಾಡುತ್ತೇವೆ. 7 ಆಗಲಿಲ್ಲ ಅಂದರೂ 5 ಸೀಟ್‌ಗಳನ್ನಾದರೂ ಗೆದ್ದೇ ಗೆಲ್ಲುತ್ತೇವೆ. ಮುಂದಿನ ಚುನಾವಣೆಯಲ್ಲೂ ಬಿಜೆಪಿ ಪಕ್ಷ ಸ್ಪಷ್ಟ ಬಹುಮತಗಳಿಂದ ಗೆದ್ದು ಅಧಿಕಾರ ಹಿಡಿಯುತ್ತದೆ ಎಂದರು
ಮುಂದಿನ ಮುಖ್ಯಮಂತ್ರಿಯಾಗುವ ಗುಣ ವಿಜಯೇಂದ್ರ ಅವರಿಗೆ ಇದೆ. ಅವರಿಗೆ ಸಿಎಂ ಆಗುವ ಗುಣಲಕ್ಷಣಗಳು ಇವೆ ಎಂದು ಹೇಳಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಕರ್ನಾಟಕದ ಬಜೆಟ್ ದೇಶಕ್ಕೆ ಮಾದರಿ: ಡಿ.ಕೆ. ಶಿವಕುಮಾರ್
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ