January 13, 2025

Newsnap Kannada

The World at your finger tips!

rona 1

ಕಿಚ್ಚ ಸುದೀಪ್​ ನಟನೆಯ ವಿಕ್ರಾಂತ್​ ರೋಣ ಚಿತ್ರ ಫೆ 24 ರಿಲೀಸ್​

Spread the love

ಕಿಚ್ಚ ಸುದೀಪ್​ ಅಭಿನಯದ ಬಹು ನಿರೀಕ್ಷಿತ ‘ವಿಕ್ರಾಂತ್​ ರೋಣ’ ಸಿನಿಮಾ ರಿಲೀಸ್​ ಡೇಟ್​ ಅನೌನ್ಸ್​ ಆಗಿದೆ.

2022ರ ಫೆಬ್ರವರಿ 24 ನೇ ರಂದು ಚಿತ್ರ ರಿಲೀಸ್​ ಆಗಲಿದೆ ಎಂದು ಸುದೀಪ್​ ತಮ್ಮ ಟ್ವೀಟರ್​ ಖಾತೆಯಲ್ಲಿ ತಿಳಿಸಿದ್ದಾರೆ.

ಅನೂಪ್ ಭಂಡಾರಿ ನಿರ್ದೇಶನದ ಜಾಕ್ ಮಂಜು ನಿರ್ಮಾಣದ ಬಹುನಿರೀಕ್ಷಿತ ಬಿಗ್ ಬಜೆಟ್ ಸಿನಿಮಾ ವಿಕ್ರಾಂತ್ ರೋಣ.. 3D ಟೆಕ್ನಾಲಜಿಯಲ್ಲಿ ಸಿನಿಮಾ ಮೂಡಿಬರುತ್ತಿದೆ

ಕಿಚ್ಚ ಸುದೀಪ್ ಜೊತೆಗೆ ನಿರೂಪ್ ಭಂಡಾರಿ, ನೀತಾ ಅಶೋಕ್ ಹಾಗೂ ಜಾಕ್​ಲ್ವೀನ್ ಫರ್ನಾಂಡಿಸ್ ಕಾಣಿಸಿಕೊಂಡಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!