ಜಮೀನಿಗೆ ರಸ್ತೆ ನಿರ್ಮಾಣ ಮಾಡುವುದಕ್ಕೆ ಸಂಬಂಧಪಟ್ಟಂತೆ ನಟ ಯಶ್ ತಂದೆ-ತಾಯಿ ಜೊತೆ ಗ್ರಾಮಸ್ಥರ ಜೊತೆ ಗಲಾಟೆ ನಡೆಸಿದ್ದಾರೆ.
ಹಾಸನ ಜಿಲ್ಲೆಯ ದುದ್ದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಯಶ್ ತಂದೆ ಅರುಣ್‌ಕುಮಾರ್, ತಾಯಿ ಪುಷ್ಪ ತಮ್ಮ ಜಮೀನ ಕೆಲಸ ಮಾಡುತ್ತಿದ್ದ ವೇಳೇಯಲ್ಲಿ ಸ್ಥಳಕ್ಕೆ ಆಗಮಿಸಿದ್ದ ಗ್ರಾಮಸ್ಥರು ಇಲ್ಲಿ ಕೆಲಸ ಮಾಡದಂತೆ ತಡೆ ನೀಡಿದ್ದಾರೆ.
ಘಟನೆ ನಡೆದ ಜಾಗದಲ್ಲಿ ಕೆಲವು ಸಮಯಗಳ ಕಾಲ ವಾಗ್ವಾದ ಕೂಡ ನಡೆದಿದೆ ಎನ್ನಲಾಗಿದೆ.
ಹಾಸನ ಜಿಲ್ಲೆಯ ದುದ್ದ ಬಳಿ ಇರುವ ತಿಮ್ಮೇನಹಳ್ಳಿಯಲ್ಲಿ ಯಶ್ ತಂದೆ ಅರುಣ್‌ಕುಮಾರ್, ತಾಯಿ ಪುಷ್ಪ ಅವರು ಜಮೀನಿನಲ್ಲಿ ರಸ್ತೆ ನಿರ್ಮಾಣ ಮಾಡುವ ವೇಳೆಯಲ್ಲಿ ಸ್ಥಳಕ್ಕೆ ಆಗಮಿಸಿದ್ದ ಸ್ಥಳೀಯರು ಇಲ್ಲಿ ರಸ್ತೆಯನ್ನು ನಿರ್ಮಾಣ ಮಾಡಬೇಡಿ ಅಂತ ಜಗಳ ಮಾಡಿದ್ದಾರೆ, ಘಟನೆ ಸಂಬಂಧ ದುದ್ದ ಪೊಲೀಸರು ಭೇಟಿ ನೀಡಿ ಮಧ್ಯಸ್ಥಿಕೆ ವಹಿಸಿ ಬಳಿಕ ಪರಿಸ್ಥಿತಿ ಶಾಂತವಾಗಿದೆ ಎನ್ನಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಬುದ್ಧಿಮಾಂದ್ಯ ಬಾಲಕಿಗೆ ಪಕ್ಕದ ಮನೆಯವನಿಂದಲೇ ಅತ್ಯಾಚಾರ – ಆರೋಪಿ ಪರಾರಿ
ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್