ಭಾರತೀಯ ಖ್ಯಾತ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಕುಸ್ತಿಗೆ ವಿದಾಯ ಹೇಳಿದ್ದಾರೆ.
ಅಮ್ಮಾ, ನನ್ನ ವಿರುದ್ಧ ಕುಸ್ತಿ ಗೆದ್ದಿದೆ, ನಾನು ಸೋತೆ, ಕ್ಷಮಿಸಿ. ನಿನ್ನ ಕನಸು, ನನ್ನ ಧೈರ್ಯ ಸಂಪೂರ್ಣ ಛಿದ್ರವಾಗಿದೆ, ಈಗ ಹೆಚ್ಚಿನ ಶಕ್ತಿ ಉಳಿದಿಲ್ಲ’ ಎಂದು ವಿನೇಶ್ ಫೋಗಟ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
ವಿನೇಶ್ ಫೋಗಟ್ 50 ಕೆಜಿ ಫ್ರಿಸ್ಟೈಲ್ ವಿಭಾಗದಲ್ಲಿ ಫೈನಲ್ ಪ್ರವೇಶಿಸಿ ಈ ಬಾರಿ ಬಂಗಾರ ಗೆಲ್ಲಬಹುದು ಎಂದು ನಿರೀಕ್ಷೆ ಭಾರತೀಯರಿಗಿತ್ತು.
ಪದಕ ಸುತ್ತಿನ ಪಂದ್ಯಕ್ಕೂ ಮುನ್ನ ದೇಹದ ತೂಕದಲ್ಲಿ ಕೇವಲ 100 ಗ್ರಾಂ ಅಧಿಕವಿದ್ದ ಕಾರಣದಿಂದ ಕುಸ್ತಿಪಟುವನ್ನು ಫೈನಲ್‌ನಿಂದ ಅನರ್ಹಗೊಳಿಸಲಾಯಿತು.ರವೀಂದ್ರನಾಥ ಠಾಗೂರ್
ಇದೀಗ ಒಂದು ದಿನದಲ್ಲೇ ವಿನೇಶ್ ಫೋಗಟ್ ನಿವೃತ್ತಿ ಘೋಷಣೆ ಮಾಡಿದ್ದಾರೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ