ಮಹಿಳೆಯರ 50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯ ಫೈನಲ್ ಪ್ರವೇಶಿಸಿದ್ದ ಭಾರತದ ವಿನೇಶ್ ಫೋಗಟ್ ಇದೀಗ ಸ್ಪರ್ಧೆಯಿಂದ ಅನರ್ಹಗೊಳ್ಳುವ ಭೀತಿ ಎದುರಾಗಿದೆ.
ಮಹಿಳೆಯರ 50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಮಣಿಸಿ ಫೈನಲ್ ಪ್ರವೇಶಿಸಿದ್ದ ಭಾರತದ ವಿನೇಶ್ ಫೋಗಟ್ ಇದೀಗ ಸ್ಪರ್ಧೆಯಿಂದ ಅನರ್ಹಗೊಂಡಿದ್ದಾರೆ.
ಇದನ್ನು ಓದಿ –ಬಾಂಗ್ಲಾದೇಶದಲ್ಲಿ ಹಿಂಸಾಚಾರ : 440 ಕ್ಕೆ ಏರಿದ ಸಾವಿನ ಸಂಖ್ಯೆ
ವಾಸ್ತವವಾಗಿ ಫೈನಲ್ ಪಂದ್ಯಕ್ಕೂ ಮುನ್ನ ನಡೆದ ವಿನೇಶ್ ಅವರ ತೂಕ ಪರೀಕ್ಷೆಯಲ್ಲಿ ಅವರು 100 ಗ್ರಾಂ ತೂಕ ಹೆಚ್ಚಿರುವುದು ಪತ್ತೆಯಾಗಿದ್ದು ,ಅವರು ಫೈನಲ್ ಸ್ಪರ್ಧೆಯಿಂದ ಹೊರಬಿದ್ದಿದ್ದಾರೆ
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ