ಇದುವರೆಗೆ ಬೆಂಗಳೂರಿನಲ್ಲಿ ಮಾತ್ರವಿದ್ದ ಈ ವ್ಯವಸ್ಥೆಯನ್ನು ರಾಜ್ಯವ್ಯಾಪಿ ವಿಸ್ತರಿಸಲಾಗಿದೆ. ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಯ ಜನರು, ಈ ವ್ಯವಸ್ಥೆ ಬಳಸಿಕೊಂಡು ಬಾಕಿ ದಂಡ ಪಾವತಿಸಬೇಕು ಎಂದು ಸಂಚಾರ ಮತ್ತು ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್‌ಕುಮಾರ್ ತಿಳಿಸಿದ್ದಾರೆ.
https://payfine.mchallan.com:7271/ ಜಾಲತಾಣಕ್ಕೆ ಭೇಟಿ ನೀಡಿ, ವಾಹನ ನೋಂದಣಿ ಸಂಖ್ಯೆ ನಮೂದಿಸಬೇಕು. ಬಳಿಕ,ದಂಡ ವಿವರ ಕಾಣಿಸುತ್ತದೆ. ಅದನ್ನು ಪರಿಶೀಲಿಸಿ, ಆನ್‌ಲೈನ್ ಮೂಲಕವೇ ದಂಡದ ಮೊತ್ತ ಪಾವತಿ ಮಾಡಬಹುದು ಎಂದು ಅವರು ಹೇಳಿದ್ದಾರೆ.
ಬೆಂಗಳೂರು ನಗರವೊಂದರಲ್ಲಿಯೇ2.68 ಕೋಟಿ ಪ್ರಕರಣಗಳು ಹಾಗೂ ₹ 1,425 ದಂಡ ಪಾವತಿ ಬಾಕಿ ಇದೆ ಅವರು ಮಾಹಿತಿ ನೀಡಿದ್ದಾರೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿಯೂ ಬಾಕಿ ಪ್ರಕರಣಗಳು ಇವೆ ಎಂದಿದ್ದಾರೆ.ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
‘ಕೆಲ ತಿಂಗಳ ಹಿಂದೆಯಷ್ಟೇ ದಂಡ ಪಾವತಿಯಲ್ಲಿ ಶೇ 50ರಷ್ಟು ರಿಯಾಯಿತಿ ನೀಡಲಾಗಿತ್ತು. ಅಷ್ಟಾದರೂ ಕೆಲವರು ದಂಡ ಬಾಕಿ ಉಳಿಸಿಕೊಂಡಿದ್ದಾರೆ. ಅಂಥವರನ್ನು ಪತ್ತೆ ಮಾಡಿ ದಂಡ ಸಂಗ್ರಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಎಡಿಜಿಪಿ ಅಲೋಕ್‌ಕುಮಾರ್ ಹೇಳಿದ್ದಾರೆ.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment