ರಾಂಚಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಗಾಯಗೊಂಡಿದ್ದ ಇಬ್ಬರು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡ ಹಿನ್ನೆಲೆಯಲ್ಲಿ ಅವರನ್ನು ರಾಜೇಂದ್ರ ಇನ್ಸ್ಟಿಟ್ಯೂಸ್ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇಂದು ಇಬ್ಬರು ಸಾವನ್ನಪ್ಪಿದ್ದಾರೆ. ಇದನ್ನು ಓದಿ – ಬೀದರ್-ಬೆಂಗಳೂರು ಮಧ್ಯೆ ಸಂಚರಿಸಲಿದೆ ಏರ್ ವಿಮಾನ
227 ಮಂದಿ ಬಂಧನ :
ನೂಪುರ್ ಶರ್ಮಾ ಹೇಳಿಕೆಯನ್ನು ಖಂಡಿಸಿ ದೆಹಲಿ, ಉತ್ತರ ಪ್ರದೇಶ, ತೆಲಂಗಾಣ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ ಪ್ರತಿಭಟನೆ ನಡೆದಿತ್ತು.
ಈ ಪ್ರತಿಭಟನೆ ವೇಳೆ ಕಲ್ಲು ತೂರಾಟ ಸೇರಿದಂತೆ ನಾನಾ ಹಿಂಸಾಚಾರ ನಡೆದಿತ್ತು. ಇನ್ನು ಹಿಂಸಾಚಾರ ಸಂಬಂಧ ಉತ್ತರ ಪ್ರದೇಶದಲ್ಲಿ 227 ಮಂದಿಯನ್ನು ಬಂಧಿಸಲಾಗಿದೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ