ಮೊಹಾಲಿಯಲ್ಲಿ ಮಾರ್ಚ್ 4 ರಿಂದ ಆರಂಭವಾಗಲಿರುವ ಶ್ರೀಲಂಕಾ ಹಾಗೂ ಭಾರತದ ನಡುವೆ ಟೆಸ್ಟ್ ಪಂದ್ಯ ವಿರಾಟ್ ವೃತ್ತಿ ಬದುಕಿನ 100ನೇ ಟೆಸ್ಟ್ ಪಂದ್ಯವನ್ನು ಅಭಿಮಾನಿಗಳು ಕಣ್ತುಂಬಿಕೊಳ್ಳುವ ಸಲುವಾಗಿ ಬಿಸಿಸಿಐ ಅವಕಾಶ ಮಾಡಿಕೊಟ್ಟಿದೆ.
ಮಾರ್ಚ್ 4ರಿಂದ ಶುರುವಾಗಲಿರುವ ಈ ಪಂದ್ಯಕ್ಕೆ ಶೇ.50 ರಷ್ಟು ಪ್ರೇಕ್ಷಕರು ಕ್ರೀಡಾಂಗಣ ಪ್ರವೇಶಿಸಬಹುದು ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಹೇಳಿದೆ.
ಪ್ರವಾಸಿ ಶ್ರೀಲಂಕಾ ವಿರುದ್ಧದ ಟೆಸ್ಟ್ ಕ್ರಿಕೆಟ್ ಸರಣಿಯ ಮೊದಲ ಪಂದ್ಯದಲ್ಲಿ ಕಣಕ್ಕಿಳಿದ್ರೆ ವಿರಾಟ್ ಕೊಹ್ಲಿಯ ವೃತ್ತಿ ಬದುಕಿನ 100ನೇ ಟೆಸ್ಟ್ ಪಂದ್ಯ ಆಗಲಿದೆ.
ಟೆಸ್ಟ್ ಪಂದ್ಯ ವೀಕ್ಷಿಸಲು ಕ್ರೀಡಾಂಗಣಕ್ಕೆ ಪ್ರವೇಶ ಇಲ್ಲ ಎಂದು ಬಿಸಿಸಿಐ ಈ ಹಿಂದೆ ಹೇಳಿತ್ತು. ಇದಕ್ಕೆ ವಿರಾಟ್ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಅದಕ್ಕೆ ಸ್ಪಂದಿಸಿ ಬಿಸಿಸಿಐ ಈ ಅವಕಾಶ ನೀಡಿದೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ