ಮುಂಬೈ: ಬಾಲಿವುಡ್ ನಟಿ, ವಿರಾಟ್ ಕೊಹ್ಲಿ ಅವರ ಪತ್ನಿ ಅನುಷ್ಕಾ ಶರ್ಮಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಟೀಂ ಇಂಡಿಯಾ ಕ್ರಿಕೆಟ್ ಆಟಗಾರ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಅಭಿಮಾನಿಗಳ ಜೊತೆ ಸಿಹಿಸುದ್ದಿ ಹಂಚಿಕೊಂಡಿದ್ದಾರೆ.
ಫೆ.15 ರಂದು ವಿರುಷ್ಕಾ ಗಂಡು ಮಗುವಿಗೆ ಜನ್ಮ ನೀಡಿದ್ದು , ಇಂದು ಸುದ್ದಿಯನ್ನು ಹಂಚಿಕೊಂಡಿದ್ದಾರೆ.
ಈಗಾಗಲೇ ಮಗುವಿಗೆ ‘ಅಕಾಯ್’ ಎಂದು ಹೆಸರಿಟ್ಟಿದ್ದಾರೆ.
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ