ಲಖನೌ ವಿರುದ್ಧದ ಪಂದ್ಯದಲ್ಲೂ ವಿರಾಟ್ ಕೊಹ್ಲಿಯ ಕಳಪೆ ಫಾರ್ಮ್ ತೋರಿ ಇಂದಿನ ಪಂದ್ಯದಲ್ಲಿ ಮೊದಲ ಎಸೆತದಲ್ಲೇ ಕ್ಯಾಚ್ ನೀಡಿ ಗೋಲ್ಡನ್ ಡಕ್ ಆಗಿ ಪೆವಿಲಿಯನ್ ಸೇರಿದ್ದಾರೆ.
ಈ ಐಪಿಎಲ್ ಇತಿಹಾಸದಲ್ಲಿ ವಿರಾಟ್ ಕೊಹ್ಲಿ ನಾಲ್ಕನೇ ಬಾರಿ ಗೋಲ್ಡನ್ ಡಕ್‌ಗೆ ಬಲಿಯಾಗಿದ್ದಾರೆ.
2008ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ, 2014ರಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ, 2017ರಲ್ಲಿ ಕೆಕೆಆರ್ ವಿರುದ್ಧ ಹಾಗೂ ಇದೀಗ ಲಖನೌ ವಿರುದ್ಧ ಕೊಹ್ಲಿ ಎದುರಾಳಿಯ ಮೊದಲ ಎಸೆತದಲ್ಲೇ ಔಟಾಗಿ ಹೊರಹೋಗಿದ್ದಾರೆ.
ಇನ್ನೊಂದು ವಿಶೇಷ ಅಂದರೆ 5 ವರ್ಷಗಳ ನಂತರ ಕೊಹ್ಲಿ ‘ಗೋಲ್ಡನ್ ಡಕ್’ಗೆ ಬಲಿಯಾಗಿದ್ದಾರೆ. ಇದಲ್ಲದೇ ಕೊಹ್ಲಿ ಐಪಿಎಲ್ ನಲ್ಲಿ ರನ್ ಗಳಿಸದೇ ಔಟಾಗಿರುವುದು 7ನೇ ಬಾರಿಯಾಗಿದೆ. ಲಖನೌ ತಂಡದ ದುಷ್ಮಂತ್ ಚಮೀರಾ ಮೊದಲ ಓವರ್ ಎಸೆಯಲು ಬಂದಿದ್ದರು. ಐದನೇ ಬಾಲ್ನಲ್ಲಿ ಅನುಜ್ ರಾವತ್ ವಿಕೆಟ್ ಪಡೆದು, ಆರನೇ ಬಾಲ್ನಲ್ಲಿ ಕೊಹ್ಲಿ ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
More Stories
ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಟಿ20 ಸರಣಿ
259 ರನ್ ಗಳಿಗೆ ನ್ಯೂಜಿಲೆಂಡ್ ಆಲ್ ಔಟ್ : ಸೇಡು ತೀರಿಸಿಕೊಳ್ಳುವ ತವಕದಲ್ಲಿ ಭಾರತ