ವಿರಟ್ ಕೊಹ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಫೈನಲ್‌ನಲ್ಲಿ ವಿಕೆಟ್ ಉರುಳುತ್ತಿದ್ದಾಗ ಬಂಡೆಯಂತೆ ನಿಂತು 76 ರನ್ (59 ಎಸೆತ, 6 ಬೌಂಡರಿ, 2 ಸಿಕ್ಸರ್) ಸಿಡಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ವಿರಟ್ ,ಇದು ನನ್ನ ಕೊನೆಯ ಟಿ 20 ವಿಶ್ವಕಪ್. ಇಲ್ಲಿಯವರೆಗೆ ಇದನ್ನೇ ಸಾಧಿಸಲು ನಾವು ಬಯಸುತ್ತಿದ್ದೆವು ಎಂದು ಹೇಳಿದ್ದಾರೆ.ಸರ್ವೀಸ್ ರಸ್ತೆಗೆ ನುಗ್ಗಿದ ಬಸ್ : ಕಾರು, ಬೈಕ್ ಗಳು ಜಖಂ – ಚಾಲಕನಿಗೆ ಗಂಭೀರ ಗಾಯ
ಭಾರತಕ್ಕೆ ಇದು ನನ್ನ ಕೊನೆಯ ಟಿ20 ಪಂದ್ಯವಾಗಿದ್ದು, ಯುವ ಪೀಳಿಗೆ ಕ್ರಿಕೆಟ್ ತಂಡದ ನೇತೃತ್ವ ವಹಿಸಿಕೊಳ್ಳಬೇಕು ಎಂದು ತಿಳಿಸಿ ನಿವೃತ್ತಿ ಘೋಷಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು