ಖ್ಯಾತ ಸೆಲೆಬ್ರಿಟಿ ದಂಪತಿಗಳಾದ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ನಟಿ ಅನುಷ್ಕಾ ಶರ್ಮ ಸಿಹಿಸುದ್ದಿ ಕೊಟ್ಟಿದ್ದಾರೆ.
ಮುಂದಿನ ವರ್ಷ ಆರಂಭಕ್ಕೆ ಅವರ ಮಡಿಲಿಗೆ ಪುಟ್ಟ ಹೊಸ ಅತಿಥಿಯ ಆಗಮನವಾಗಲಿದೆ. ಹೀಗೆಂದು ಸ್ವತಃ ವಿರಾಟ್ ಕೊಹ್ಲಿಯೇ ಟ್ವಿಟ್ಟರ್‍ನಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಮತ್ತು ಅನುಷ್ಕಾರ ಫೋಟೋ ಹಂಚಿಕೊಂಡಿರುವ ಅವರು 2021 ಜನವರಿಯಲ್ಲಿ ನಾವು ಮೂವರಾಗಲಿದ್ದೇವೆ ಎಂದು ಬರೆದುಕೊಂಡಿದ್ದಾರೆ.
More Stories
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ
ಅಂತಾರಾಷ್ಟ್ರೀಯ ಕ್ರಿಕೆಟ್ಗೆ ರವಿಚಂದ್ರನ್ ಅಶ್ವಿನ್ ದಿಢೀರ್ ವಿದಾಯ