2020ರ ಡಿಸೆಂಬರ್ 15 ರಂದು ಪರಿಷತ್ʼನಲ್ಲಿ ನಡೆದ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಸದನ ಸಮಿತಿ ರಚನೆಗೆ ಭಾರಿ ವಿರೋಧ ವ್ಯಕ್ತವಾಗಿದೆ.
ಬಿಜೆಪಿ ಸದಸ್ಯರು ವಿರೋಧ ವ್ಯಕ್ತ ಪಡಿಸಿ, ರಾಜೀನಾಮೆ ನೀಡಿರುವುದು ಗಮನ ಸೆಳೆದಿದೆ.
ಪರಿಷತ್ ಗಲಾಟೆಗೆ ಸಂಬಂಧಿಸಿದಂತೆ ಸದನ ಸಮಿತಿ ಮರಿತಿಬ್ಬೇಗೌಡ ಅಧ್ಯಕ್ಷತೆಯಲ್ಲಿ ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಸಮಿತಿಯನ್ನು ರಚಿಸಲು ಸರ್ಕಾರ ಮುಂದಾಗಿದೆ. ಆದರೆ ಈ ಸಮಿತಿ ರಚನೆಗೆ ಬಿಜೆಪಿ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ವಿರೋಧದ ಬೆನ್ನೆಲ್ಲೇ ಸಮಿತಿ ಸದಸ್ಯರಾಗಿದ್ದ ಹೆಚ್. ವಿಶ್ವನಾಥ್, ಸುಂಕನೂರು ರಾಜೀನಾಮೆ ನೀಡಿ, ಸಮಿತಿ ರಚನೆಗೆ ವಿರೋಧ ವ್ಯಕ್ತ ಪಡಿಸಿದ್ದಾರೆ
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
- ಎಳ್ಳು ಬೆಲ್ಲ ತಿಂದು ಅರೋಗ್ಯ ಹೆಚ್ಚಿಸಿಕೊಳ್ಳಿ
- ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
More Stories
ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
ಎಳ್ಳು ಬೆಲ್ಲ ತಿಂದು ಅರೋಗ್ಯ ಹೆಚ್ಚಿಸಿಕೊಳ್ಳಿ
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ