February 21, 2026

Newsnap Kannada

The World at your finger tips!

bd

ದರ್ಶನ್ ಫಾರಂ ಹೌಸ್ ಗೆ ಭೇಟಿ ನೀಡಿದ ಸಚಿವ ಬಿ.ಸಿ.ಪಾಟೀಲ್ ಭೇಟಿ

Spread the love

ಮೈಸೂರಿನ ಟಿ ನರಸೀಪುರ ರಸ್ತೆ ಯಲ್ಲಿರುವ ಸ್ಯಾಂಡಲ್‍ವುಡ್ ನಟ ದರ್ಶನ್ ತೋಟದ ಮನೆಗೆ ಕೃಷಿ ಸಚಿವ ಬಿ.ಸಿ ಪಾಟೀಲ್ ಇಂದು ಭೇಟಿ ನೀಡಿ ಕೆಲಕಾಲ ವಿಶ್ರಾಂತಿ ಪಡೆದಿದ್ದಾರೆ.

ಸಚಿವರು ತಮ್ಮ ಮನೆಗೆ ಆಗಮಿಸುತ್ತಿ ದ್ದಂತೆ ದರ್ಶನ್ ಸಚಿವರನ್ನು ಆತ್ಮೀಯ ವಾಗಿ ಸ್ವಾಗತಿಸಿ ಸನ್ಮಾನ ಮಾಡಿದರು.

ತೋಟದ ಮನೆಯನ್ನು ಸುತ್ತಾಡಿದ ಸಚಿವರು ಅಲ್ಲಿನ ವೈಶಿಷ್ಟ್ಯ ಮತ್ತು ಕೃಷಿಯ ಬಗ್ಗೆ ಮಾಹಿತಿ ಪಡೆದರು. ನಂತರ ಅಲ್ಲಿನ ನಿಸರ್ಗದ ಸೊಗಸಾದ ವಾತಾವರಣದಲ್ಲಿ ಕೆಲಕಾಲ ವಿಶ್ರಾಂತಿ ಪಡೆದರು.

ಸಚಿವರೊಂದಿಗೆ ಬಿಜೆಪಿಯ ಮುಖಂಡರು ಮತ್ತು ನಿರ್ಮಾಪಕ ಎನ್. ಸಂದೇಶ್ ಜೊತೆಗಿದ್ದರು.

error: Content is protected !!