December 25, 2024

Newsnap Kannada

The World at your finger tips!

old mysuru , BJP Parva , CM

BJP Parva begins in Old Mysore Province - CM Bommai ಹಳೇ ಮೈಸೂರು ಪ್ರಾಂತದಲ್ಲಿ ಬಿಜೆಪಿ ಪರ್ವ ಆರಂಭ - ಸಿಎಂ ಬೊಮ್ಮಾಯಿ

ರಾಜ್ಯ ಸಂಪುಟ ಸರ್ಜರಿಗೆ ಮುಹೂರ್ತ ಫಿಕ್ಸ್‌ : ಮೇ 6ರಂದೇ ಸಂಪುಟ ವಿಸ್ತರಣೆ

Spread the love

ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ಸರ್ಜರಿಗೆ ಮೂಹೂರ್ತ ಫಿಕ್ಸ್‌ ಆಗಿದೆ.

ಮೇ6 ರಂದೇ ಸಂಪುಟ ವಿಸ್ತರಣೆ ಮಾಡಲಾಗುವುದು ಎಂಬ ಮಾಹಿತಿ ಸಿಕ್ಕಿದೆ.

ಪ್ರಧಾನಿ ಮೋದಿ ವಿದೇಶ ಪ್ರವಾಸದಲ್ಲಿದ್ದಾರೆ , ಮೇ 5ರಂದು ಹಿಂದಿರುಗಲಿದ್ದಾರೆ. ಮೋದಿ ಭಾರತಕ್ಕೆ ಬಂದ ನಂತರ ಅವರೊಂದಿಗೆ ಚರ್ಚಿಸಿ, ಸಂಪುಟ ಸರ್ಜರಿ ಮಾಡಲಾಗುವುದು.

ಈ ನಡುವೆ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಕೂಡ ರಾಜ್ಯದಲ್ಲಿ ಸಿಎಂ ಬದಲಾವಣೆಯಾಗಲ್ಲ, ಅದೆಲ್ಲಾ ಊಹಾಪೋಹ ಎಂದಿದ್ದಾರೆ. ಇನ್ನು ಎರಡು ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆ ಆಗಲಿದೆ ಎಂದಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!