ಯುಪಿಯಲ್ಲಿ ನವವಿವಾಹಿತ ದಂಪತಿಯು ಮದುವೆ (Marriage) ಮಂಟಪದಿಂದಲೇ ನೇರವಾಗಿ ಮತಗಟ್ಟೆಗೆ ಬಂದು ಇಂದು ಮತದಾನ ಮಾಡಿದರು
ಚುನಾವಣೆಯಲ್ಲಿ ನವವಿವಾಹಿತರು ಮತದಾನ ಮಾಡಲು ಮತಗಟ್ಟೆಗಳಿಗೆ ಧಾವಿಸುವ ಚಿತ್ರಗಳು ಮತ್ತು ವೀಡಿಯೋಗಳು ಸಾಕಷ್ಟು ಬಾರಿ ಸುದ್ದಿಯಾಗಿವೆ.
ಆದರೆ ಇಲ್ಲಿ ಕೇವಲ ನವವಿವಾಹಿತ ದಂಪತಿ ಮಾತ್ರ ಭಾನುವಾರ ಫಿರೋಜಾಬಾದ್ ವಿಧಾನಸಭಾ ಕ್ಷೇತ್ರದ ಮತಗಟ್ಟೆಗೆ ಆಗಮಿಸಿದ್ದಾರೆ.
ನವವಿವಾಹಿತ ವಧು, ಜೂಲಿ ತನ್ನ ಅತ್ತೆಯ ಮನೆಗೆ ಹೊರಡುವ ಮೊದಲು ಫಿರೋಜಾಬಾದ್ ಜಿಲ್ಲೆಯಲ್ಲಿ ವಧುವಿನ ಅವತಾರದಲ್ಲೇ ಮತ ಚಲಾಯಿಸಿದ್ದಾರೆ. ನಿನ್ನೆ ರಾತ್ರಿ ಮದುವೆಯಾಗಿರುವ ಇವರು ಇಂದು ಬೆಳಗ್ಗೆ ಅತ್ತೆಯ ಮನೆಗೆ ತೆರಳುತ್ತಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು