ವಿರೋಧದ ನಡುವೆಯೂ ವೋಟರ್ ಐಡಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ ದೊರಕಿತು.
ಲೋಕಸಭೆಯಲ್ಲಿ ಸೋಮವಾರ ಕೇಂದ್ರ ಕಾನೂನು ಸಚಿವ ಕಿರಣ್ ರಿಜುಜು, ಚುನಾವಣಾ ಕಾನುನು(ತಿದ್ದುಪಡಿ) ಮಸೂದೆ ಮಂಡಿಸಿದರು. ಮಂಡನೆ ವೇಳೆ
ವೋಟರ್ ಐಡಿಗೆ ಆಧಾರ್ ಲಿಂಕ್ ಮಾಡಬಹುದು ಎಂದರು.
ಮತದಾರರು ವೋಟರ್ ಐಡಿಗೆ ಇನ್ಮುಂದೆ ಆಧಾರ್ ಸಂಖ್ಯೆ ಜೋಡಿಸಬಹುದು. ವೋಟರ್ ಐಡಿಗೆ ಆಧಾರ್ ಲಿಂಕ್ ಮಾಡುವುದರಿಂದ ಮತದಾರರಿಗೆ ಹಲವು ಪ್ರಯೋಜನಗಳು ಇವೆ ಎಂದು ಕೇಂದ್ರ ತಿಳಿಸಿದೆ.
ಜೋಡಣೆ ಹೇಗೆ ?
ಎಲೆಕ್ಷನ್ ಕಮಿಷನ್ ಆಫ್ ಇಂಡಿಯಾ ವೋಟರ್ಸ್ ಪೋರ್ಟಲ್ಗೆ ಭೇಟಿ ನೀಡಿ
: https://voterportal.eci.gov.in/
ನಿಮ್ಮ ಮೊಬೈಲ್ ನಂಬರ್ ಅಥವಾ ಇ-ಮೇಲ್ ಐಡಿ ಬಳಸಿ ರಿಜಿಸ್ಟರ್ ಮಾಡಿಕೊಳ್ಳಿ
ನಿಮ್ಮ ಮೊಬೈಲ್/ವೋಟರ್ ಐಡಿ ನಂಬರ್/ ಇ-ಮೇಲ್ ಐಡಿ ಬಳಸಿ ಲಾಗಿನ್ ಆಗಬೇಕು
ತದನಂತರ ನಿಮ್ಮ ಆಧಾರ್ ನಂಬರ್ ಅನ್ನು ಎಂಟ್ರಿ ಮಾಡಿ
ಇದಾದಮೇಲೆ ಎರಡೂ ಐಡಿಗಳನ್ನು ಸಬ್ಮಿಟ್ ಮಾಡಿ..
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು