ರಾಜ್ಯದಲ್ಲಿ ಈಗಾಗಲೇ ನಿರ್ಧಾರ ಆಗಿರುವಂತೆ ಜನವರಿ 1ರಿಂದಲೇ ಶಾಲಾ-ಕಾಲೇಜು ಆರಂಭಿಸುವುದು ಖಚಿತವಾಗಿದೆ.
ಈ ಕುರಿತಂತೆ ಸಿಎಂ ಯಡಿಯೂರಪ್ಪ ಸುದ್ದಿಗಾರರಿಗೆ ಮಾಹಿತಿ ನೀಡಿ
ಶಾಲಾ ಕಾಲೇಜುಗಳ ಆರಂಭಕ್ಕೆ ಯಾವುದೇ ಬದಲಾವಣೆ ಇಲ್ಲ. ಯಾವುದೇ ಗೊಂದಲಕ್ಕೂ ಪೋಷಕರು ಒಳಗಾಗಬಾರದು ಎಂದು ಹೇಳಿದರು.
ಈಗಾಗಲೇ ನಿರ್ಧರಿಸಿದಂತೆ ಜನವರಿ 1ರಿಂದ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿ ಆರಂಭಿಸಲಾಗುತ್ತದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಕೊರೋನಾ ಮಾರ್ಗದರ್ಶಿ ಸೂತ್ರಗಳನ್ನು ಕಡ್ಡಾಯವಾಗಿ ಪಾಲಿಸುವ ಬಗ್ಗೆ ನಿರ್ದೇಶನ ನೀಡಲಾಗಿದೆ ಎಂದರು.
More Stories
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ