ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರದಲ್ಲಿ ಮನೆಯ ಗೋಡೆ ಕುಸಿದು ಬಿದ್ದು ನಾಲ್ವರು ದುರ್ಮರಣಕ್ಕೀಡಾದ ಘಟನೆ ನಡೆದಿದೆ.
ಯಾಸಿರ್(45), ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಮೃತರು ಎಂದು ಗುರುತಿಸಲಾಗಿದೆ.
ನಿನ್ನೆ ರಾತ್ರಿ ಭಾರೀ ಮಳೆ ಸುರಿದ ಪರಿಣಾಮ ಮನೆಯ ಗೋಡೆ ಕುಸಿದು ಮನೆಯೊಳಗಿದ್ದ ನಾಲ್ವರು ಮೃತಟ್ಟಿದ್ದಾರೆ .ಡಿ.20 ರಿಂದ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ಸಿಎಂ
ಮೂವರ ಮೃತದೇಹವನ್ನು ಸ್ಥಳೀಯರು ಹೊರತೆಗೆದಿದ್ದು ,ಮತ್ತೊಬ್ಬ ಬಾಲಕಿ ಮೃತದೇಹಕ್ಕಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ.
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ