ಬನ್ನೂರಿನ ಸಮಾಜ ಸೇವಕ ಮಹೇಂದ್ರ ಸಿಂಗ್ ಕಾಳಪ್ಪ ಮೈಸೂರು ಜಿಲ್ಲಾ ಪತ್ರಕರ್ತರ ಸಂಘಕ್ಕೆ ವಾಟರ್ ಡಿಸ್ಪೆನ್ಸರ್ ಯಂತ್ರವನ್ನು ಕೊಡುಗೆ ನೀಡಿದ್ದಾರೆ..
ಕೋವಿಡ್ -19 ಪರಿಸ್ಥಿತಿಯ ಮಧ್ಯೆ ಮುಂಚೂಣಿಯಲ್ಲಿ ಕೆಲಸ ಮಾಡುತ್ತಿರುವ ಪತ್ರಕರ್ತರ ಶ್ರಮವನ್ನು ಪರಿಗಣಿಸಿ ಮತ್ತು ಪ್ರೆಸ್ ಕ್ಲಬ್‌ನಲ್ಲಿ ತ್ವರಿತ ಬಿಸಿ ನೀರಿನ ಸೌಲಭ್ಯ ಒದಗಿಸಲು , ಸಮಾಜ ಸೇವಕ ಮಹೇಂದ್ರ ಸಿಂಗ್ ರಾಜ್ ಪುರೋಹಿತ್ ( ಕಾಳಪ್ಪ ) ವಾಟರ್ ಡಿಸ್ಪೆನ್ಸರ್ ಒಂದನ್ನು ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಮ್ಮುಖದಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘಕ್ಕೆ ಅರ್ಪಿಸಿದರು.
ಪತ್ರಕರ್ತರು ವೈರಸ್‌ಗೆ ಹೆಚ್ಚು ಗುರಿಯಾಗುವ ಸಾಧ್ಯತೆ ಯನ್ನು ಮನಗಂಡು ಈ ಆಧುನಿಕ ಬಿಸಿ ಮತ್ತು ತಣ್ಣೀರು ಬರುವ ಮಿಷನ್ ಅನ್ನು ನೀಡಲಾಯಿತು.
ಇದೆ ಸಂಧರ್ಭದಲ್ಲಿ
ಮೈಸೂರು ಜಿಲ್ಲಾ ಪತ್ರಕರ್ತ ಸಂಘದ ಅಧ್ಯಕ್ಷ ರವಿ ಕುಮಾರ್, ಕಾಳಪ್ಪರವರ ಈ ಕಾರ್ಯಕ್ಕೆ ಸಂತಸ ವ್ಯಕ್ತಪಡಿಸಿ ಅವರಿಗೆ ಧನ್ಯವಾದ ಅರ್ಪಿಸಿದರು .
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಮುಡಾ ಹಗರಣ: ದಾಖಲೆ ಒದಗಿಸಿದವರಲ್ಲಿ ಕಾಂಗ್ರೆಸ್ ನಾಯಕರು ಸಹ ಇದ್ದರು – ಸ್ನೇಹಮಯಿ ಕೃಷ್ಣಾ