ಮಂಡ್ಯ: ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ ನೀರು ಬಿಡಲಾಗಿದೆ. 5,308 ಕ್ಯೂಸೆಕ್ ನೀರನ್ನು ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ.
ನಾಲೆಗಳಿಗೆ ಬಿಡುತ್ತಿದ್ದ ನೀರನ್ನು ಸ್ಥಗಿತಗೊಳಿಸಲಾಗಿದೆ. ತಮಿಳುನಾಡಿಗೆ ಬಿಡಬೇಕಾದ ಖೋಟಾ ನೀರನ್ನು ಬಿಡುಗಡೆ ಮಾಡಲಾಗಿದೆ. ರೈತರ ಬೆಳೆಗಳಿಗೆ ನೀರು ಬಿಡುಗಡೆಯ ಬಗ್ಗೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಮುಂಗಾರಿನ ಹಿನ್ನೆಲೆ ಕೆಲ ದಿನಗಳ ಹಿಂದೆ ಕೊಡಗಿನಲ್ಲಿ ಉತ್ತಮ ಮಳೆಯಾಗಿತ್ತು. ಹೀಗಾಗಿ ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟವೂ ಹೆಚ್ಚಿದೆ. ಈಗ ಮತ್ತೆ ಮಳೆ ಪ್ರಮಾಣ ತಗ್ಗಿದೆ. ಈಗಾಗಲೇ ಕೆಆರ್‌ಎಸ್ 113 ಅಡಿ ತುಂಬಿದೆ. ಡ್ಯಾಂ ಸಂಪೂರ್ಣ ಭರ್ತಿಗೆ ಇನ್ನೂ 11 ಅಡಿಯಷ್ಟೇ ಬಾಕಿ ಇದೆ.ನ ದೇವಾಲಯಕ್ಕೆ ಡ್ರೆಸ್ ಕೋಡ್ : ದೇವಸ್ಥಾನ ಆಡಳಿತ ಮಂಡಳಿ ಸೂಚನೆ
KRS ಡ್ಯಾಂನ ಇಂದಿನ ನೀರಿನ ಮಟ್ಟ
- ಗರಿಷ್ಠ ಮಟ್ಟ – 124.80 ಅಡಿ
- ಇಂದಿನ ಮಟ್ಟ – 113.44 ಅಡಿ
- ಒಳ ಹರಿವು – 5,270 ಕ್ಯೂಸೆಕ್
- ಹೊರ ಹರಿವು – 5,358 ಕ್ಯೂಸೆಕ್
- ಗರಿಷ್ಠ ಸಂಗ್ರಹ ಸಾಮರ್ಥ್ಯ – 49.452 ಟಿಎಂಸಿ
- ಇಂದು ಸಂಗ್ರಹ ಇರುವ ನೀರು – 35.325 ಟಿಎಂಸಿ
- ಮೀಸಲಾತಿ ಹಕ್ಕುಗಳಿಗೆ ಆಗ್ರಹಿಸಿ ರಾಯಚೂರಿನಲ್ಲಿ ಬಂದ್
- ದೇವಿ ಆರಾಧಕರ ವಿಶೇಷ ಪರ್ವ ನವರಾತ್ರಿ
- ಜರ್ಮನ್ ಏಕತಾ ದಿನ | German Unity Day in kannada
- ಡಿ.29ಕ್ಕೆ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮರುಪರೀಕ್ಷೆ
- ಮೈಸೂರು ದಸರಾ 2024: ನಾಳೆ ಉದ್ಘಾಟನೆ, ವಿಶೇಷ ಕಾರ್ಯಕ್ರಮಗಳ ವಿವರ
- ಕರ್ತವ್ಯ ನಿರತ ಪೊಲೀಸ್ ಪೇದೆ ಹೃದಯಘಾತದಿಂದ ಸಾವು
More Stories
ಮೀಸಲಾತಿ ಹಕ್ಕುಗಳಿಗೆ ಆಗ್ರಹಿಸಿ ರಾಯಚೂರಿನಲ್ಲಿ ಬಂದ್
ದೇವಿ ಆರಾಧಕರ ವಿಶೇಷ ಪರ್ವ ನವರಾತ್ರಿ
ಜರ್ಮನ್ ಏಕತಾ ದಿನ | German Unity Day in kannada