Trending

ಸಿದ್ದರಾಮಯ್ಯ ಜೊತೆ ಯಾರು ಹೋಗುತ್ತಾರೆ ಎಂಬುದು ನಮಗೆ ಗೊತ್ತಿದೆ – ಹೆಚ್ ಡಿಕೆ

ವಿಪಕ್ಷ ನಾಯಕ ಸಿದ್ದರಾಮಯ್ಯ ಜೆಡಿಎಸ್​​ನ ಕೆಲ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂಬ ಹೇಳಿಕೆಗೆ, ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿ ನಮ್ಮ ಪಕ್ಷಕ್ಕೂ ಕಾಂಗ್ರೆಸ್ ನ ಕೆಲ ಶಾಸಕರು ಅರ್ಜಿ ಹಾಕಿದ್ದಾರೆ ಎಂದು ಹೇಳಿದ್ದಾರೆ

ಸುದ್ದಿಗಾರರ ಜೊತೆ ಮಾತನಾಡಿದ ಹೆಚ್​ಡಿಕೆ ನಮ್ಮ ಪಕ್ಷಕ್ಕೂ ಕಾಂಗ್ರೆಸ್​ ಮತ್ತು ಬಿಜೆಪಿಯ ಕೆಲವರು ಅರ್ಜಿ ಹಾಕಿದ್ದಾರೆ ಎಂದಿದ್ದಾರೆ. ಆದರೆ ನಮ್ಮ ಜೊತೆ ಬರುವವರು ಸಣ್ಣ ಮುಖಂಡರು ಮಾತ್ರ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ

ಬಿಜೆಪಿ, ಕಾಂಗ್ರೆಸ್ ಎರಡು ರಾಷ್ಟ್ರೀಯ ಪಕ್ಷಗಳ ನಾಯಕರು ಬೇರೆ ಪಕ್ಷಗಳಿಂದ ನಮ್ಮ ಪಕ್ಷಕ್ಕೆ ವಲಸೆ ಬರ್ತಿದ್ದಾರೆ ಎಂದು ಹೇಳ್ತಿದ್ದಾರೆ. ಅವರ ಪಟ್ಟಿಗಳನ್ನು ನಾವೂ ಇಟ್ಕೊಂಡಿದ್ದೇವೆ ಎಂದು ಬಹಿರಂಗವಾಗಿ ಹೇಳಿಕೆ ನೀಡ್ತಿದ್ದಾರೆ. ಇದರಲ್ಲಿ ನಮ್ಮ ಪಕ್ಷದವ್ರು ಇದ್ದಾರೆ ಎಂದಿದ್ದಾರೆ. ಆದರೆ ನಾನು ಈ ಎರಡು ಪಕ್ಷಗಳಿಗೆ ಕೇಳ್ತೇನೆ, ನಿಮ್ಮ ಜೊತೆ ಬರೋಕೆ ರೆಡಿ ಆದವರು ಯಾರು ಎಂಬುದನ್ನು ಬಹಿರಂಗವಾಗಿ ಹೇಳಿ. ಇನ್ನು ಇವರ ಜೊತೆ ಯಾರು ಹೋಗ್ತಾರೆ ಎಂಬುದು ನಮಗೂ ಗೊತ್ತಿದೆ. ಇದರಿಂದ ನಮಗೇನು ಅಂತಾ ಗಾಬರಿಯಾಗುವ ಪ್ರಶ್ನೆಯಿಲ್ಲ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024