December 22, 2024

Newsnap Kannada

The World at your finger tips!

ramalinga reddy Newsnap kannada

ಮಾಸ್ಕ್ ಧರಿಸಿ ಬಸ್ ಗಳಲ್ಲಿ ಪ್ರಯಾಣಿಸಿ : ಸಚಿವ ರಾಮಲಿಂಗಾ ರೆಡ್ಡಿ

Spread the love

ಬೆಂಗಳೂರು : ಎಲ್ಲೆಡೆ ಕೊರೊನಾ ಸೋಂಕು ಹೆಚ್ಚುತ್ತಿದ್ದು , ಸರ್ಕಾರದ ಮಾರ್ಗಸೂಚಿಯಂತೆ ಮಾಸ್ಕ್ ಧರಿಸಿ ಬಸ್ ಗಳಲ್ಲಿ ಪ್ರಯಾಣಿಸುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ .

ಕೋವಿಡ್ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಪ್ರಯಾಣಿಕರು ಮುಂಜಾಗೃತಾ ಕ್ರಮವಾಗಿ ಮಾಸ್ಕ್ ಧರಿಸಿ ಪ್ರಯಾಣಿಸಬೇಕೆಂದು ಸೂಚಿಸಿದ್ದಾರೆ.

ದಿನೇಶ್ ಗುಂಡೂರಾವ್ ಕೇಂದ್ರ ಆರೋಗ್ಯ ಸಚಿವರ ಜೊತೆ ಸಭೆ ನಡೆಸಿದ್ದು , ಸರ್ಕಾರದ ಆದೇಶವನ್ನು ನಾವು ಕಟ್ಟುನಿಟ್ಟಾಗಿ ಪಾಲಿಸುತ್ತೇವೆ. ಸಾರಿಗೆ ನಿಗಮ ಮತ್ತು ಮುಜರಾಯಿ ಇಲಾಖೆಗಳಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.ನಿಗಮ-ಮಂಡಳಿ ಪಟ್ಟಿ ಫೈನಲ್‌ಗೆ ತಡರಾತ್ರಿವರೆಗೂ ಸರ್ಕಸ್‌: ಪಟ್ಟಿಯಲ್ಲಿ ಬದಲಾವಣೆ?

ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿರುವ ಕಾರಣ ಕೇರಳದಿಂದ ಬರುವ ಹಾಗೂ ಹೋಗುವ ಬಸ್ ಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಸ್ಯಾನಿಟೈಸರ್ ಸಿಂಪಡಿಸುವಂತೆ ಸೂಚಿಸಲಾಗಿದೆ .

Copyright © All rights reserved Newsnap | Newsever by AF themes.
error: Content is protected !!