ರಾಜ್ಯದ ಹವಾಮಾನ ವರದಿ (Weather Report) 03-06-2022

Team Newsnap
3 Min Read

ರಾಜ್ಯದ ಹವಾಮಾನ ವರದಿ (Weather Report) 03-06-2022 ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಇದನ್ನು ಓದಿ : ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮನೆಗೆ ನುಗ್ಗಿ ದಾಂಧಲೆ, ಹಲವರ ಬಂಧನ

ಮಂಡ್ಯ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 31 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ, ಮೈಸೂರು ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 31 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ

ಕಲ್ಬುರ್ಗಿ ಅತ್ಯಧಿಕ 39° ಸಿ ಹೊಂದಿದೆ.

SL.NoDISTRICTWHEATHERRAIN PROBABILITY
1.ಬಾಗಲಕೋಟೆ 35 C – 24 Cಬಿಸಿಲು
2.ಬೆಂಗಳೂರು ಗ್ರಾಮಾಂತರ 30 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
3.ಬೆಂಗಳೂರು ನಗರ30 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
4.ಬೆಳಗಾವಿ 33 C – 22 C ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
5.ಬಳ್ಳಾರಿ 36 C – 24 Cಬಿಸಿಲು, ಮೋಡ ಕವಿದ ವಾತಾವರಣ
6.ಬೀದರ್ 38 C – 25 Cಬಿಸಿಲು
7.ವಿಜಯಪುರ 36 C – 24 Cಬಿಸಿಲು, ಮೋಡ ಕವಿದ ವಾತಾವರಣ
8.ಚಾಮರಾಜನಗರ 31 C – 21 C ಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 60%
9.ಚಿಕ್ಕಬಳ್ಳಾಪುರ 31 C – 21 C ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
10.ಚಿಕ್ಕಮಗಳೂರು27 C – 19 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
11.ಚಿತ್ರದುರ್ಗ 32 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40%
12.ದಕ್ಷಿಣಕನ್ನಡ31 C – 25 Cಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 60%
13.ದಾವಣಗೆರೆ 32 C – 22 Cಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 40%
14.ಧಾರವಾಡ 32 C – 22 Cಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 60%
15.ಗದಗ33 C – 22 C ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40%
16.ಕಲ್ಬುರ್ಗಿ 39 C – 23 Cಬಿಸಿಲು
17.ಹಾಸನ28 C – 19 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
18.ಹಾವೇರಿ 32 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
19.ಕೊಡಗು 26 C – 17 Cಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 80%
20.ಕೋಲಾರ 32 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
21.ಕೊಪ್ಪಳ 34 C – 24 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40%
22.ಮಂಡ್ಯ 31 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
23.ಮೈಸೂರು 31 C – 21 Cಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 70%
24.ರಾಯಚೂರು 38 C – 26 Cಬಿಸಿಲು, ಮೋಡ ಕವಿದ ವಾತಾವರಣ
25.ರಾಮನಗರ 31 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
26.ಶಿವಮೊಗ್ಗ 31 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
27.ತುಮಕೂರು 31 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40%
28.ಉಡುಪಿ 31 C – 26 Cಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 70%
29.ವಿಜಯನಗರ36 C – 25 C ಬಿಸಿಲು, ಮೋಡ ಕವಿದ ವಾತಾವರಣ
30.ಯಾದಗಿರಿ 39 C – 27 C ಬಿಸಿಲು
WEATHER REPORT
Share This Article
Leave a comment