Trending

ರಾಜ್ಯದ ಹವಾಮಾನ ವರದಿ (Weather Report) 05-06-2022

ರಾಜ್ಯದ ಹವಾಮಾನ ವರದಿ (Weather Report) 05-06-2022 ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಇದನ್ನು ಓದಿ : ಮುಕೇಶ್ ಅಂಬಾನಿಗೆ ಭಾರತದ ಅತ್ಯಂತ ಶ್ರೀಮಂತ ಪಟ್ಟಿಯಲ್ಲಿ ಮೊದಲ ಸ್ಥಾನ 

ಮಂಡ್ಯ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 33 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ, ಮೈಸೂರು ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 31 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಕಲ್ಬುರ್ಗಿ ಅತ್ಯಧಿಕ 39° ಸಿ ಹೊಂದಿದೆ.

SL.NoDISTRICTWHEATHERRAIN PROBABILITY
1.ಬಾಗಲಕೋಟೆ 36 C – 24 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
2.ಬೆಂಗಳೂರು ಗ್ರಾಮಾಂತರ 31 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
3.ಬೆಂಗಳೂರು ನಗರ31 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
4.ಬೆಳಗಾವಿ 32 C – 22 C ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
5.ಬಳ್ಳಾರಿ 37 C – 26 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
6.ಬೀದರ್ 38 C – 27 Cಬಿಸಿಲು, ಮೋಡ ಕವಿದ ವಾತಾವರಣ
7.ವಿಜಯಪುರ 38 C – 25 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
8.ಚಾಮರಾಜನಗರ 32 C – 22 C ಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 80%
9.ಚಿಕ್ಕಬಳ್ಳಾಪುರ 31 C – 21 C ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
10.ಚಿಕ್ಕಮಗಳೂರು27 C – 18 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
11.ಚಿತ್ರದುರ್ಗ 33 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
12.ದಕ್ಷಿಣಕನ್ನಡ31 C – 26 Cಬಿಸಿಲು, ಮೋಡ ಕವಿದ ವಾತಾವರಣ
13.ದಾವಣಗೆರೆ 34 C – 23 Cಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 60%
14.ಧಾರವಾಡ 32 C – 22 Cಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 60%
15.ಗದಗ34 C – 23 C ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
16.ಕಲ್ಬುರ್ಗಿ 39 C – 28 Cಬಿಸಿಲು
17.ಹಾಸನ29 C – 20 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
18.ಹಾವೇರಿ 33 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
19.ಕೊಡಗು 26 C – 18 Cಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 90%
20.ಕೋಲಾರ 33 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
21.ಕೊಪ್ಪಳ 35 C – 24 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40%
22.ಮಂಡ್ಯ 32 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
23.ಮೈಸೂರು 32 C – 21 Cಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 70%
24.ರಾಯಚೂರು 39 C – 27 Cಬಿಸಿಲು, ಮೋಡ ಕವಿದ ವಾತಾವರಣ
25.ರಾಮನಗರ 32 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
26.ಶಿವಮೊಗ್ಗ 32 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
27.ತುಮಕೂರು 32 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
28.ಉಡುಪಿ 32 C – 27 Cಬಿಸಿಲು, ಮೋಡ ಕವಿದ ವಾತಾವರಣ
29.ವಿಜಯನಗರ36 C – 26 C ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40%
30.ಯಾದಗಿರಿ 39 C – 28 Cಬಿಸಿಲು
WEATHER REPORT
Team Newsnap
Leave a Comment
Share
Published by
Team Newsnap

Recent Posts

SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು

ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್‌ಕಲ್ ಮಲ್ಲಾಪೂರು… Read More

May 8, 2024

ನಾಳೆ ( May 9 ) SSLC ಫಲಿತಾಂಶ ಪ್ರಕಟ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ರಾಜ್ಯದ ಎರಡೂ ಹಂತದ ಮತದಾನದ ವಿವರ : ಮಂಡ್ಯ ಪ್ರಥಮ – ಬೆಂಗಳೂರು ದಕ್ಷಿಣ ಕೊನೆ

ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More

May 8, 2024

ಹೆಚ್‌.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್‌ ಆಸ್ಪತ್ರೆಗೆ ಶಿಫ್ಟ್‌!

ಹೆಚ್‌.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್‌ ಟೆಸ್ಟ್ ಮಾಡಿಸಿದ್ದ ಎಸ್‌ಐಟಿ ಅಧಿಕಾರಿಗಳು ಎದೆ ಉರಿ… Read More

May 7, 2024

ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು

ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More

May 7, 2024