ರಾಜ್ಯದ ಹವಾಮಾನ ವರದಿ (Weather Report) 14-05-2022
ಬೆಂಗಳೂರು ಸೇರಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಾದ ತುಮಕೂರು ರಾಮನಗರ ಮೈಸೂರು ಮಂಡ್ಯ ಚಾಮರಾಜನಗರ ಹಾಸನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಮಂಡ್ಯ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 29 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ
ಕಲ್ಬುರ್ಗಿ ಅತ್ಯಧಿಕ 39° ಸಿ ಹೊಂದಿದೆ.
SL.No | DISTRICT | WHEATHER | RAIN PROBABLITY |
1. | ಬಾಗಲಕೋಟೆ | 37 C – 24 C | ಮೋಡ ಕವಿದ ವಾತಾವರಣ |
2. | ಬೆಂಗಳೂರು ಗ್ರಾಮಾಂತರ | 29 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90% |
3. | ಬೆಂಗಳೂರು ನಗರ | 29 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90% |
4. | ಬೆಳಗಾವಿ | 32 C – 22 C | ಮೋಡ ಕವಿದ ವಾತಾವರಣ |
5. | ಬಳ್ಳಾರಿ | 36 C – 25 C | ಮೋಡ ಕವಿದ ವಾತಾವರಣ |
6. | ಬೀದರ್ | 38 C – 27 C | ಬಿಸಿಲು, ಮೋಡ ಕವಿದ ವಾತಾವರಣ |
7. | ವಿಜಯಪುರ | 37 C – 24 C | ಬಿಸಿಲು, ಮೋಡ ಕವಿದ ವಾತಾವರಣ |
8. | ಚಾಮರಾಜನಗರ | 28 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80% |
9. | ಚಿಕ್ಕಬಳ್ಳಾಪುರ | 29 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60% |
10. | ಚಿಕ್ಕಮಗಳೂರು | 27 C – 20 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80% |
11. | ಚಿತ್ರದುರ್ಗ | 32 C – 22 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40% |
12. | ದಕ್ಷಿಣಕನ್ನಡ | 31 C – 26 C | ಮೋಡ ಕವಿದ ವಾತಾವರಣ. ಮಳೆಯ ಸಂಭವನೀಯತೆ – 100% |
13. | ದಾವಣಗೆರೆ | 33 C – 23 C | ಮಳೆಯ ಸಂಭವನೀಯತೆ – 10%, ಮೋಡ ಕವಿದ ವಾತಾವರಣ |
14. | ಧಾರವಾಡ | 32 C – 23 C | ಮೋಡ ಕವಿದ ವಾತಾವರಣ |
15. | ಗದಗ | 34 C – 23 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 10% |
16. | ಕಲ್ಬುರ್ಗಿ | 39 C – 27 C | ಮೋಡ ಕವಿದ ವಾತಾವರಣ, ಬಿಸಿಲು |
17. | ಹಾಸನ | 27 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90% |
18. | ಹಾವೇರಿ | 33 C – 23 C | ಮೋಡ ಕವಿದ ವಾತಾವರಣ, ಬಿಸಿಲು |
19. | ಕೊಡಗು | 23 C – 18 C | ಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 90% |
20. | ಕೋಲಾರ | 31 C – 22 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80% |
21. | ಕೊಪ್ಪಳ | 35 C – 24 C | ಮೋಡ ಕವಿದ ವಾತಾವರಣ, ಬಿಸಿಲು |
22. | ಮಂಡ್ಯ | 29 C – 22 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90% |
23. | ಮೈಸೂರು | 28 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80% |
24. | ರಾಯಚೂರು | 39 C – 27 C | ಬಿಸಿಲು |
25. | ರಾಮನಗರ | 29 C – 22 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90% |
26. | ಶಿವಮೊಗ್ಗ | 31 C – 23 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50% |
27. | ತುಮಕೂರು | 31 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90% |
28. | ಉಡುಪಿ | 31 C – 26 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90% |
29. | ವಿಜಯನಗರ | 36 C – 25 C | ಮೋಡ ಕವಿದ ವಾತಾವರಣ, ಬಿಸಿಲು |
30. | ಯಾದಗಿರಿ | 39 C – 27 C | ಬಿಸಿಲು |
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ
- ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್ಐಆರ್ ದಾಖಲು
- ಮುಡಾ ಹಗರಣ: ಬದಲಿ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ, ತನಿಖಾ ವರದಿ ಆಧರಿಸಿ ಸರ್ಕಾರದ ಕ್ರಮ
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
More Stories
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ