Karnataka

ರಾಜ್ಯದ ಹವಾಮಾನ ವರದಿ (Weather Report) 15-06-2022

ರಾಜ್ಯದ ಹವಾಮಾನ ವರದಿ (Weather Report) 15-06-2022

ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಮಂಡ್ಯ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 31 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ, ಮೈಸೂರು ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 30 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನು ಓದಿ –ಕರ್ನಾಟಕ ನೂತನ ಲೋಕಾಯುಕ್ತರಾಗಿ ನಿವೃತ್ತ ನ್ಯಾ. ಬಿ.ಎಸ್​.ಪಾಟೀಲ್​ ನೇಮಕ

ರಾಯಚೂರು ಅತ್ಯಧಿಕ 34° ಸಿ ಹೊಂದಿದೆ.

SL.NoDISTRICTWHEATHERRAIN PROBABILITY
1.ಬಾಗಲಕೋಟೆ 34 C – 24 Cಮೋಡ ಕವಿದ ವಾತಾವರಣ
2.ಬೆಂಗಳೂರು ಗ್ರಾಮಾಂತರ 29 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
3.ಬೆಂಗಳೂರು ನಗರ29 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
4.ಬೆಳಗಾವಿ 30 C – 21 Cಬಿಸಿಲು, ಮೋಡ ಕವಿದ ವಾತಾವರಣ
5.ಬಳ್ಳಾರಿ 34 C – 24 Cಮೋಡ ಕವಿದ ವಾತಾವರಣ
6.ಬೀದರ್ 31 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40%
7.ವಿಜಯಪುರ 34 C – 23 Cಮೋಡ ಕವಿದ ವಾತಾವರಣ
8.ಚಾಮರಾಜನಗರ 30 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
9.ಚಿಕ್ಕಬಳ್ಳಾಪುರ 28 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40%
10.ಚಿಕ್ಕಮಗಳೂರು27 C – 19 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
11.ಚಿತ್ರದುರ್ಗ 31 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 30%
12.ದಕ್ಷಿಣಕನ್ನಡ30 C – 25 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
13.ದಾವಣಗೆರೆ 32 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
14.ಧಾರವಾಡ 31 C – 22 Cಬಿಸಿಲು, ಮೋಡ ಕವಿದ ವಾತಾವರಣ
15.ಗದಗ33 C – 22 Cಮೋಡ ಕವಿದ ವಾತಾವರಣ
16.ಕಲ್ಬುರ್ಗಿ 34 C – 24 Cಮೋಡ ಕವಿದ ವಾತಾವರಣ
17.ಹಾಸನ28 C – 19 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
18.ಹಾವೇರಿ 32 C – 23 Cಮೋಡ ಕವಿದ ವಾತಾವರಣ
19.ಕೊಡಗು 24 C – 18 Cಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 80%
20.ಕೋಲಾರ 29 C – 22 Cಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 40%
21.ಕೊಪ್ಪಳ 33 C – 23 Cಮೋಡ ಕವಿದ ವಾತಾವರಣ
22.ಮಂಡ್ಯ 31 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
23.ಮೈಸೂರು 30 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
24.ರಾಯಚೂರು 33 C – 26 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
25.ರಾಮನಗರ 31 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
26.ಶಿವಮೊಗ್ಗ 31 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
27.ತುಮಕೂರು 29 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40%
28.ಉಡುಪಿ 31 C – 25 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
29.ವಿಜಯನಗರ34 C – 24 Cಮೋಡ ಕವಿದ ವಾತಾವರಣ
30.ಯಾದಗಿರಿ 34 C – 25 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
Team Newsnap
Leave a Comment
Share
Published by
Team Newsnap

Recent Posts

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024