Trending

ರಾಜ್ಯದ ಹವಾಮಾನ ವರದಿ (Weather Report) 16-05-2022

ಬೆಂಗಳೂರಿನಲ್ಲಿ ಮಳೆ ಸಾಧ್ಯತೆ ಹೆಚ್ಚು . ಶೀತ ಗಾಳಿ ಇದ್ದೇ ಇದೆ. ಉಳಿದಂತೆ ಬಹುತೇಕ ಒಳನಾಡ ಜಿಲ್ಲೆಗಳಲ್ಲಿ ದಟ್ಟ ಮೋಡ. ಕೆಲವೆಡೆ ಮಳೆ ಸಾಧ್ಯತೆ.

ಸುಡು ಬೇಸಿಗೆಯ ದಿನದಲ್ಲೂ ಮಳೆಗಾಲದ ಅನುಭವ ಸಹಜವಾಗಿರುತ್ತದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನ ಕುಗ್ಗಿದೆ . ಇನ್ನೂ ಒಂದೆರಡು ದಿನ ಪರಿಸ್ಥಿತಿ ಹೀಗೆ ಮುಂದುವರೆಯುತ್ತದೆ.

ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಮಂಡ್ಯ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 28 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ

ಕಲ್ಬುರ್ಗಿ ಅತ್ಯಧಿಕ 41° ಸಿ ಹೊಂದಿದೆ.

SL.NoDISTRICTWHEATHERRAIN PROBABLITY
1.ಬಾಗಲಕೋಟೆ 39 C – 26 Cಬಿಸಿಲು, ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 10%
2.ಬೆಂಗಳೂರು ಗ್ರಾಮಾಂತರ 28 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
3.ಬೆಂಗಳೂರು ನಗರ28 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
4.ಬೆಳಗಾವಿ 34 C – 23 Cಬಿಸಿಲು, ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
5.ಬಳ್ಳಾರಿ 37 C – 26 Cಬಿಸಿಲು, ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
6.ಬೀದರ್ 39 C – 27 C ಬಿಸಿಲು, ಮೋಡ ಕವಿದ ವಾತಾವರಣ
7.ವಿಜಯಪುರ 39 C – 26 C ಬಿಸಿಲು, ಮೋಡ ಕವಿದ ವಾತಾವರಣ
8.ಚಾಮರಾಜನಗರ 26 C – 21 C ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
9.ಚಿಕ್ಕಬಳ್ಳಾಪುರ 29 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
10.ಚಿಕ್ಕಮಗಳೂರು27 C – 20 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
11.ಚಿತ್ರದುರ್ಗ 33 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40%, ಬಿಸಿಲು
12.ದಕ್ಷಿಣಕನ್ನಡ31 C – 26 Cಮೋಡ ಕವಿದ ವಾತಾವರಣ. ಮಳೆಯ ಸಂಭವನೀಯತೆ – 70%
13.ದಾವಣಗೆರೆ 34 C – 23 Cಮಳೆಯ ಸಂಭವನೀಯತೆ – 80%, ಮೋಡ ಕವಿದ ವಾತಾವರಣ
14.ಧಾರವಾಡ 34 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40%
15.ಗದಗ37 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 30%
16.ಕಲ್ಬುರ್ಗಿ 41 C – 28 Cಬಿಸಿಲು
17.ಹಾಸನ28 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
18.ಹಾವೇರಿ 34 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
19.ಕೊಡಗು 23 C – 18 Cಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 90%
20.ಕೋಲಾರ 29 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
21.ಕೊಪ್ಪಳ 37 C – 24 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
22.ಮಂಡ್ಯ 28 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
23.ಮೈಸೂರು 27 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
24.ರಾಯಚೂರು 39 C – 27 Cಬಿಸಿಲು
25.ರಾಮನಗರ 28 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
26.ಶಿವಮೊಗ್ಗ 33 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
27.ತುಮಕೂರು 30 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
28.ಉಡುಪಿ 31 C – 27 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
29.ವಿಜಯನಗರ38 C – 26 Cಮೋಡ ಕವಿದ ವಾತಾವರಣ, ಬಿಸಿಲು, ಮಳೆಯ ಸಂಭವನೀಯತೆ – 10%
30.ಯಾದಗಿರಿ 39 C – 28 Cಬಿಸಿಲು, ಮೋಡ ಕವಿದ ವಾತಾವರಣ
WEATHER REPORT
Team Newsnap
Leave a Comment
Share
Published by
Team Newsnap

Recent Posts

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024

ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More

May 6, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 6, 2024

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More

May 6, 2024

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024