ರಾಜ್ಯದ ಹವಾಮಾನ ವರದಿ (Weather Report) 17-05-2022
ಮೇ 18ರಂದು ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಕರಾವಳಿ ಭಾಗದ ಎಲ್ಲಾ ಜಿಲ್ಲೆಗಳಲ್ಲೂ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಮೇ 17ಕ್ಕೆ ಆರೆಂಜ್ ಅಲರ್ಟ್ ನೀಡಿದ್ದು, ಮೇ 19 ರಿಂದ 21ರ ವರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದರೊಂದಿಗೆ ದಕ್ಷಿಣ ಒಳನಾಡು ಭಾಗದಲ್ಲೂ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಅಲರ್ಟ್ ಘೋಷಣೆಯ ದಿನಗಳಲ್ಲಿ 100 ಮಿ.ಮೀ ಇಂದ 150 ಮಿ.ಮೀ ಮೇಲ್ಪಟ್ಟು ಮಳೆಯಾಗುವ ಸಾಧ್ಯತೆ ಇದೆ. 3 ದಿನಗಳಲ್ಲಿ ಭಾರೀ ಮಳೆಯಾಗುವ ಹಿನ್ನೆಲೆ ಕರಾವಳಿ ಜಿಲ್ಲೆಗಳಲ್ಲಿ ತುರ್ತು ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಲಾಗಿದೆ.
ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಮಂಡ್ಯ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 28 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ
ಕಲ್ಬುರ್ಗಿ ಅತ್ಯಧಿಕ 41° ಸಿ ಹೊಂದಿದೆ.
SL.No | DISTRICT | WHEATHER | RAIN PROBABLITY |
1. | ಬಾಗಲಕೋಟೆ | 36 C – 25 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50% |
2. | ಬೆಂಗಳೂರು ಗ್ರಾಮಾಂತರ | 26 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 100% |
3. | ಬೆಂಗಳೂರು ನಗರ | 26 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 100% |
4. | ಬೆಳಗಾವಿ | 34 C – 23 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90% |
5. | ಬಳ್ಳಾರಿ | 34 C – 25 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50% |
6. | ಬೀದರ್ | 37 C – 26 C | ಬಿಸಿಲು, ಮೋಡ ಕವಿದ ವಾತಾವರಣ |
7. | ವಿಜಯಪುರ | 38 C – 26 C | ಬಿಸಿಲು, ಮೋಡ ಕವಿದ ವಾತಾವರಣ |
8. | ಚಾಮರಾಜನಗರ | 26 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80% |
9. | ಚಿಕ್ಕಬಳ್ಳಾಪುರ | 29 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80% |
10. | ಚಿಕ್ಕಮಗಳೂರು | 23 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80% |
11. | ಚಿತ್ರದುರ್ಗ | 29 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70% |
12. | ದಕ್ಷಿಣಕನ್ನಡ | 28 C – 24 C | ಮೋಡ ಕವಿದ ವಾತಾವರಣ. ಮಳೆಯ ಸಂಭವನೀಯತೆ – 100% |
13. | ದಾವಣಗೆರೆ | 39 C – 23 C | ಮಳೆಯ ಸಂಭವನೀಯತೆ – 80%, ಮೋಡ ಕವಿದ ವಾತಾವರಣ |
14. | ಧಾರವಾಡ | 32 C – 22 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 100% |
15. | ಗದಗ | 33 C – 23 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60% |
16. | ಕಲ್ಬುರ್ಗಿ | 38 C – 27 C | ಬಿಸಿಲು, ಮೋಡ ಕವಿದ ವಾತಾವರಣ |
17. | ಹಾಸನ | 24 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90% |
18. | ಹಾವೇರಿ | 31 C – 23 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90% |
19. | ಕೊಡಗು | 22 C – 19 C | ಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 90% |
20. | ಕೋಲಾರ | 27 C – 22 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 100% |
21. | ಕೊಪ್ಪಳ | 33 C – 24 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40% |
22. | ಮಂಡ್ಯ | 26 C – 22 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90% |
23. | ಮೈಸೂರು | 25 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80% |
24. | ರಾಯಚೂರು | 37 C – 27 C | ಬಿಸಿಲು, ಮೋಡ ಕವಿದ ವಾತಾವರಣ |
25. | ರಾಮನಗರ | 27 C – 22 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90% |
26. | ಶಿವಮೊಗ್ಗ | 27 C – 23 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90% |
27. | ತುಮಕೂರು | 27 C – 22 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80% |
28. | ಉಡುಪಿ | 28 C – 26 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 100% |
29. | ವಿಜಯನಗರ | 38 C – 26 C | ಬಿಸಿಲು, ಮೋಡ ಕವಿದ ವಾತಾವರಣ |
30. | ಯಾದಗಿರಿ | 37 C – 27 C | ಬಿಸಿಲು, ಮೋಡ ಕವಿದ ವಾತಾವರಣ |
- ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: DYSP ವಿರುದ್ಧ ಗಂಭೀರ ಆರೋಪ
- ಐಶ್ವರ್ಯ ಗೌಡ ಪ್ರಕರಣ: ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ
- ಸಾರಿಗೆ ನೌಕರರಿಗೆ ಸರ್ಕಾರದ ಭರವಸೆ: 2 ಸಾವಿರ ಕೋಟಿ PF ನಿಧಿ ಬಿಡುಗಡೆ
- ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ: ಚುನಾವಣೆಯ ಮೂಲಕ ತೀರ್ಮಾನ
- ಕಾನ್ಸ್ಟೇಬಲ್ ನೇಮಕಾತಿ ದೈಹಿಕ ಪರೀಕ್ಷೆ: ಓಟದ ವೇಳೆ ಬಿದ್ದ ಯುವಕನ ದುರ್ಮರಣ
- ಎಲಿವೇಟೆಡ್ ಕಾರಿಡಾರ್ ಮೂಲಕ ಏರ್ಪೋರ್ಟ್ ರಸ್ತೆಯ ಟ್ರಾಫಿಕ್ ಸಮಸ್ಯೆಗೆ ಪರಿಹಾರ
More Stories
ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: DYSP ವಿರುದ್ಧ ಗಂಭೀರ ಆರೋಪ
ಐಶ್ವರ್ಯ ಗೌಡ ಪ್ರಕರಣ: ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ
ಸಾರಿಗೆ ನೌಕರರಿಗೆ ಸರ್ಕಾರದ ಭರವಸೆ: 2 ಸಾವಿರ ಕೋಟಿ PF ನಿಧಿ ಬಿಡುಗಡೆ